Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಂದಿರು, ಸಹೋದರಿಯರೇ ನನ್ನನ್ನು ಕ್ಷಮಿಸಿ : ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ ಸ್ವಾರ್ಥ ರಾಜಕಾರಣವೇ ಕಾರಣ ಎಂದು ಕಿಡಿಕಾರಿದ ಮೋದಿ
ದೇಶಕರ್ನಾಟಕಪ್ರಮುಖ

ತಾಯಂದಿರು, ಸಹೋದರಿಯರೇ ನನ್ನನ್ನು ಕ್ಷಮಿಸಿ : ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ ಸ್ವಾರ್ಥ ರಾಜಕಾರಣವೇ ಕಾರಣ ಎಂದು ಕಿಡಿಕಾರಿದ ಮೋದಿ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ನವದೆಹಲಿ : ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಮಹಿಳೆಯರ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ ‘ಸ್ವಾರ್ಥ ರಾಜಕಾರಣ’ವೇ ಕಾರಣ ಎಂದು ಅವರು ಕಿಡಿಕಾರಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಇಂದು ನಮ್ಮ ರಾಷ್ಟ್ರದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರೊಂದಿಗೆ ಮಾತನಾಡಲು ಬಂದಿದ್ದೇನೆ. ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ನಾವು ಯಶಸ್ವಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ನಾನು ದೇಶದ ಮಹಿಳೆಯರಲ್ಲಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ, ಎಂದು ಭಾವುಕರಾಗಿ ನುಡಿದರು.

ಮಹಿಳಾ ಪ್ರಗತಿಗಾಗಿ ನಮ್ಮ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ನಾವು ಯಶಸ್ವಿಯಾಗಲಿಲ್ಲ. ಇದಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸುತ್ತೇನೆ. ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡ ವಿರೋಧ ಪಕ್ಷಗಳು ಈ ಮಸೂದೆ ಅಂಗೀಕಾರವಾಗದಿದ್ದುದಕ್ಕೆ ಚಪ್ಪಾಳೆ ತಟ್ಟುತ್ತಾ ಸಂಭ್ರಮಿಸಿದ್ದು ವಿಪರ್ಯಾಸ” ಎಂದು ಮೋದಿ ಟೀಕಿಸಿದ್ದಾರೆ.

https://x.com/narendramodi/status/2045517805915713592?ref_src=twsrc%5Etfw%7Ctwcamp%5Etweetembed%7Ctwterm%5E2045517805915713592%7Ctwgr%5E2be3c8e4b0f332fcc2b99cd2c6c9c9aeb5645dcc%7Ctwcon%5Es1_c10&ref_url=https%3A%2F%2Ftv9kannada.com%2Fnational%2Fpm-modi-speech-highlights-pm-modi-apologises-says-opposition-snatched-womens-rights-1175079.html

TAGGED:forgive me: Modi blames selfish politics of opposition parties for the failure of the billMotherssisters
Share This Article
Facebook Twitter Copy Link Print
Previous Article ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಸಮಯ ನಿಗದಿಗೊಳಿಸಿದ ಜಿಲ್ಲಾಡಳಿತ
Next Article ವಿಪಕ್ಷಗಳಿಗೆ ಶೀಘ್ರದಲ್ಲಿ ದೊರೆಯಲಿದೆ ಪಾಪದ ಫಲ : ಪ್ರಧಾನಿ ಮೋದಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?