Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಎಲ್ಲಾ ಕೃಷಿಹೊಂಡಗಳಿಗೆ ಬೇಲಿ, ಎಚ್ಚರಿಕೆ ಫಲಕ ಅಳವಡಿಸಲು ಕೃಷಿ ಸಚಿವರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರ
ಕರ್ನಾಟಕಪ್ರಮುಖ

ರಾಜ್ಯಾದ್ಯಂತ ಎಲ್ಲಾ ಕೃಷಿಹೊಂಡಗಳಿಗೆ ಬೇಲಿ, ಎಚ್ಚರಿಕೆ ಫಲಕ ಅಳವಡಿಸಲು ಕೃಷಿ ಸಚಿವರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಕೃಷಿಹೊಂಡಗಳಿಗೆ ಬೇಲಿ ನಿರ್ಮಿಸಿ, ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಬಳಕೆಯಲ್ಲಿ ಇಲ್ಲದ ಮತ್ತು ಸುಸ್ಥಿತಿಯಲ್ಲಿ ಇಲ್ಲದ ಕೃಷಿ ಹೊಂಡಗಳನ್ನು ಮುಚ್ಚಿಸಬೇಕು. ಕೃಷಿ ಇಲಾಖೆ, ಪಂಚಾಯತ್ ಸಂಸ್ಥೆಗಳು ಪರಿಶೀಲನೆ ನಡೆಸುವಂತೆ ಮಾಡಿ ಸಾರ್ವಜನಿಕರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಕೃಷಿ ಸಚಿವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಕೃಷಿಹೊಂಡಗಳಲ್ಲಿ ಮಕ್ಕಳು ಮುಳುಗಿ ಮೃತಪಟ್ಟ ಘಟನೆಗಳು ನಡೆದಿವೆ. ಹೀಗಾಗಿ ಕೃಷಿಹೊಂಡಗಳಿಗೆ ಬೇಲಿ ಹಾಕಿಸಬೇಕು ಎಂದು ಅವರು ತಿಳಿಸಿದ್ದಾರೆ.

ರೈತರ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಿಗಾಗಿ ನೀರಿನ ಸಂಗ್ರಹಕ್ಕೆ ಕೃಷಿಹೊಂಡಗಳನ್ನು ನಿರ್ಮಿಸಲಾಗುತ್ತದೆ. ಇತ್ತೀಚೆಗೆ ಅನೇಕ ದುರಂತಗಳು ನಡೆದಿವೆ.

ಕೃಷಿ ಹೊಂಡಗಳಿಗೆ ಬೆಲೆ ಮತ್ತು ಎಚ್ಚರಿಕೆ ಫಲಕ ಇಲ್ಲದಿರುವುದು ಸ್ಥಳೀಯ ಮಟ್ಟದಲ್ಲಿ ಮೇಲ್ವಿಚಾರಣೆ ಕೊರತೆ ಇದೆ. ಕೃಷಿ ಹೊಂಡಗಳ ಬಳಿ ಮಕ್ಕಳು, ಸಾರ್ವಜನಿಕರು, ಜಾನುವಾರುಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

https://www.newsics.com/2026/04/18/how-to-cool-your-home-without-electricity-bills-using-old-cotton-sarees/

TAGGED:Speaker U.T. Khader writes to Agriculture Minister to install fences and warning signs for all agricultural pits across the state
Share This Article
Facebook Twitter Copy Link Print
Previous Article Today is Akshaya Triteeya ಇಂದು ಅಕ್ಷಯ ತೃತೀಯ: ಚಿನ್ನ ಬೆಳ್ಳಿ ಕೊಳ್ಳಲಾಗದಿದ್ದರೆ ಇವನ್ನಾದರೂ ಮನೆಗೆ ತನ್ನಿ
Next Article ರಾಜ್ಯದಲ್ಲಿ ಇಂದಿನಿಂದ ಮನೆ ಮನೆ ಜನಗಣತಿ ಆರಂಭ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?