Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಇಂದಿನಿಂದ ಮನೆ ಮನೆ ಜನಗಣತಿ ಆರಂಭ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಇಂದಿನಿಂದ ಮನೆ ಮನೆ ಜನಗಣತಿ ಆರಂಭ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಇಂದಿನಿಂದ ಬೆಂಗಳೂರಿನಲ್ಲಿ ಮನೆಮನೆ ಜನಗಣತಿ  ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗೆ ಬರುವ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ.

ಜನಗಣತಿ ಕಾರ್ಯಕ್ಕಾಗಿ ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಅಧಿಕಾರಿಗಳು ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ:

 

ಮನೆಯ ಯಜಮಾನನ ಹೆಸರು, ನಿಖರವಾದ ದೂರವಾಣಿ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಮೊದಲೇ ಬರೆದಿಟ್ಟುಕೊಳ್ಳಿ. ಅಧಿಕಾರಿಗಳು ಬಂದಾಗ ಹುಡುಕಾಡಿ ಸಮಯ ವ್ಯರ್ಥ ಮಾಡಬೇಡಿ.

ತ್ವರಿತ ಸಹಕಾರ: ಅಧಿಕಾರಿಗಳ ಪ್ರಶ್ನೆಗಳಿಗೆ ನಿಖರ ಮತ್ತು ಸ್ಪಷ್ಟ ಉತ್ತರ ನೀಡಿ. ಇದು ಗಣತಿ ಕಾರ್ಯವು ವೇಗವಾಗಿ ಸಾಗಲು ಸಹಾಯ ಮಾಡುತ್ತದೆ.

ಗೌರವವಿರಲಿ: ಅಧಿಕಾರಿಗಳು ನಿಮಗಾಗಿ ಮತ್ತು ದೇಶದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರ ಜೊತೆ ಅಸಮಾಧಾನ ವ್ಯಕ್ತಪಡಿಸದೆ, ಕೇವಲ 10 ನಿಮಿಷಗಳ ಕಾಲ ಅವರಿಗಾಗಿ ಮೀಸಲಿಡಿ.

ದೂರು ಸಲ್ಲಿಸಬೇಡಿ: ಅವರು ಕೇವಲ ಮಾಹಿತಿ ಪಡೆಯಲು ಬಂದಿರುತ್ತಾರೆ. ಸೌಲಭ್ಯ ಸಿಗಲಿಲ್ಲ ಅಥವಾ ಹಣ ಬರಲಿಲ್ಲ ಎಂಬ ದೂರುಗಳನ್ನು ಅವರ ಮುಂದೆ ಹೇಳಬೇಡಿ, ಏಕೆಂದರೆ ಅವರು ಸಮಸ್ಯೆ ಪರಿಹರಿಸುವ ಅಧಿಕಾರಿಗಳಲ್ಲ.

https://www.newsics.com/2026/04/19/speaker-u-t-khader-writes-to-agriculture-minister-to-install-fences-and-warning-signs-for-all-agricultural-pits-across-the-state/

TAGGED:House-to-house census begins in the state from today
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ಎಲ್ಲಾ ಕೃಷಿಹೊಂಡಗಳಿಗೆ ಬೇಲಿ, ಎಚ್ಚರಿಕೆ ಫಲಕ ಅಳವಡಿಸಲು ಕೃಷಿ ಸಚಿವರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರ
Next Article ಕಾಡುಕೋಣ ದಾಳಿಗೆ ಬಲಿಯಾದ ಯುವಕ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?