Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡುಕೋಣ ದಾಳಿಗೆ ಬಲಿಯಾದ ಯುವಕ
ಕರ್ನಾಟಕಪ್ರಮುಖ

ಕಾಡುಕೋಣ ದಾಳಿಗೆ ಬಲಿಯಾದ ಯುವಕ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ ಪರಿಣಾಮ 30 ವರ್ಷದ ಯುವಕ ಚೇತನ್​​ ಎಂಬಾತ ದಾರುಣವಾಗಿ ಮೃತಪಟ್ಟಿದ್ದಾನೆ.

ಎದೆಯ ಭಾಗಕ್ಕೆ ಕಾಡುಕೋಣ ಇರಿದ ಕಾರಣ ಆತ ಉಸಿರು ಚೆಲ್ಲಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಸಮೀಪದ ಮೈದಾಡಿ ಯಮಗೊಂಡ ಎಸ್ಟೇಟ್​​ನಲ್ಲಿ ನಡೆದಿದೆ.

ಘಟನೆಯ ಬೆನ್ನಲ್ಲೇ ಕಳಸ ತಾಲೂಕಿನಲ್ಲಿ ಬೀಡುಬಿಟ್ಟಿರುವ ಕಾಡುಕೋಣಗಳು ಜನರಲ್ಲಿ ಆತಂಕ ಸೃಷ್ಟಿ ಮಾಡಿವೆ. ಕಾಫಿ ತೋಟಗಳಲ್ಲಿ ಕಾಡುಕೋಣಗಳು‌ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿದ್ದು, ಮಾನವರ ಮೇಲೆ ದಾಳಿಗೆ ಮುಂದಾಗುತ್ತಿವೆ. ಈ ಹಿನ್ನೆಲೆ ಇವುಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.

ಅಧಿಕಾರಿಗಳ ಜೊತೆ ಸಭೆ ನಡೆಸಿ ಕಾಡುಕೋಣಗಳ ಸೆರೆ ಹಿಡಿದು ಸ್ಥಳಾಂತರ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ಮಾನವರ ಮೇಲೆ‌ದಾಳಿಗೆ ಮುಂದಾಗುವ ಕಾಡುಕೋಣ ಸೇರಿದಂತೆ ಕಾಡಾನೆ, ಚಿರತೆಗಳ ಮೇಲೆ ದಿನದ 24 ಗಂಟೆಗಳ ಕಾಲ ನಿಗಾ ಇಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಕಾಡು ಪ್ರಾಣಿಗಳ ಉಪಟಳ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನ ನೇಮಕ ಮಾಡುವುದಾಗಿಯೂ ತಿಳಿಸಿದ್ದಾರೆ.

https://www.newsics.com/2026/04/19/house-to-house-census-begins-in-the-state-from-today/

TAGGED:Young man killed in wild buffalo attack
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಇಂದಿನಿಂದ ಮನೆ ಮನೆ ಜನಗಣತಿ ಆರಂಭ
Next Article ಜನಗಣತಿಗೆ ಗೈರಾದರೆ ನೌಕರರ ವಿರುದ್ಧ ಕಠಿಣ ಕ್ರಮ: ದಂಡ, ಜೈಲು ಶಿಕ್ಷೆ ಎಚ್ಚರಿಕೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?