Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನಗಣತಿಗೆ ಗೈರಾದರೆ ನೌಕರರ ವಿರುದ್ಧ ಕಠಿಣ ಕ್ರಮ: ದಂಡ, ಜೈಲು ಶಿಕ್ಷೆ ಎಚ್ಚರಿಕೆ
ಕರ್ನಾಟಕಪ್ರಮುಖ

ಜನಗಣತಿಗೆ ಗೈರಾದರೆ ನೌಕರರ ವಿರುದ್ಧ ಕಠಿಣ ಕ್ರಮ: ದಂಡ, ಜೈಲು ಶಿಕ್ಷೆ ಎಚ್ಚರಿಕೆ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಬೆಂಗಳೂರು: ಜನಗಣತಿ ಕಾರ್ಯಕ್ಕೆ ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಬಿಎ ಎಚ್ಚರಿಕೆ ನೀಡಿದೆ.

ಜನಗಣತಿ ಕಾರ್ಯಕ್ಕೆ ಗೈರು ಹಾಜರಾಗುವ ಸಿಬ್ಬಂದಿಗೆ ಒಂದು ಸಾವಿರ ರೂಪಾಯಿ ದಂಡದ ಜೊತೆಗೆ ಮೂರು ವರ್ಷ ಕಾರಾಗೃಹ ಶಿಕ್ಷೆ, ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಗಣತಿ ಕಾರ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ, ಅಧಿಕಾರಿಗಳು ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ 1000 ರೂ. ದಂಡದ ಜೊತೆಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ, ಗೈರು ಹಾಜರಾತಿ ಅವಧಿಯನ್ನು ಡೈಸ್ ನಾನ್ ಎಂದು ಪರಿಗಣನೆ, ಸೇವಾ ನಿಯಮಾವಳಿಯಂತೆ ಶಿಸ್ತು ಕ್ರಮ ಮತ್ತು ಕಾನೂನು ಕ್ರಮ, ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಗಣತಿಗೆ ನಿಯೋಜಿಸಲ್ಪಟ್ಟಿರುವ ಗಣತಿ ಬ್ಲಾಕ್ ಹಾಗೂ ಸೂಪರ್ವೈಸರ್ ಸರ್ಕಲ್ ಗಳಲ್ಲಿ ಕರ್ತವ್ಯಕ್ಕೆ ಹಾಜರಾಗದ ಗಣತಿದಾರರು ಮತ್ತು ಸೂಪರ್ವೈಸರ್ಗಳ ವಿರುದ್ಧ ಜನಗಣತಿ ಕಾಯ್ದೆಯ 1948ರ ಸೆಕ್ಷನ್ 11ರ ನಿಯಮಗಳ ಪ್ರಕಾರ, ಯಾವುದೇ ಜನಗಣತಿ ಅಧಿಕಾರಿ ಅಥವಾ ಜನಗಣತಿ ಕಾರ್ಯದಲ್ಲಿ ಸಹಾಯ ಮಾಡಲು ಕಾನೂನಿನ ಪ್ರಕಾರ ಕರೆಯಲ್ಪಟ್ಟ ಯಾವುದೇ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳಲಾಗುವುದಾಗಿ ವಾರ್ನಿಂಗ್ ಮಾಡಿದೆ.

https://www.newsics.com/2026/04/19/young-man-killed-in-wild-buffalo-attack/

TAGGED:jail term warningStrict action against employees for missing census: fine
Share This Article
Facebook Twitter Copy Link Print
Previous Article ಕಾಡುಕೋಣ ದಾಳಿಗೆ ಬಲಿಯಾದ ಯುವಕ
Next Article ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ನಾಲ್ಕುಚೀತಾಗಳ ಆಗಮನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?