Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ಕರ್ನಾಟಕಪ್ರಮುಖ

ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಮಂಡ್ಯ:  ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಸಂಪೂರ್ಣವಾಗಿ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತವು ಮುಂದಿನ ಆದೇಶದವರೆಗೆ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ.

ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾರೂ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

https://www.newsics.com/2026/04/19/the-owner-asked-the-female-students-to-look-after-the-shop-for-an-hour/

TAGGED:Tourist entry restricted to Balamuri and Edamuri sites
Share This Article
Facebook Twitter Copy Link Print
Previous Article ಒಂದು ಗಂಟೆ ಕಾಲ ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ : ಮುಂದೇನಾಯ್ತು?
Next Article ಸರಣಿ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?