https://youtube.com/shorts/RcxcteKkGZ8?si=yxDv0iURLfg799X9
newsics.com
ಬೆಂಗಳೂರು: ಕಳೆದ ಮೂರು ದಿನಗಳಲ್ಲಿ ಚಿನ್ನದ ಆಭರಣಗಳ ಬೆಲೆಯಲ್ಲಿ ಏರಿಕೆಯೆ ಕಂಡು ಬರುತ್ತಿದ್ದು, ಚಿನ್ನದ ಬೆಲೆಯ ಇಳಿಕೆಗೆ ಕಾಯುತ್ತಿದ್ದ ಗ್ರಾಹಕರಿಗೆ ನಿರಾಸೆ ಉಂಟು ಮಾಡಿದೆ.ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ.
ಚಿನ್ನದ ಬೆಲೆ ಭಾರತದಲ್ಲಿ 10 ದಿನದಲ್ಲಿ ಸುಮಾರು 600ಕ್ಕೂ ಅಧಿಕ ಮೊತ್ತದಷ್ಟು ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆ 25 ರೂಗಳಷ್ಟು ದುಬಾರಿಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,42,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 27,500 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,684 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
https://www.newsics.com/2026/04/19/serial-accident-four-people-died-on-the-spot/