Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್ : ವಿವಿಧ ಮದ್ಯದ ಬೆಲೆಯಲ್ಲಿ ಶೇ. 20% ಹೆಚ್ಚಳ
ಕರ್ನಾಟಕಪ್ರಮುಖ

ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್ : ವಿವಿಧ ಮದ್ಯದ ಬೆಲೆಯಲ್ಲಿ ಶೇ. 20% ಹೆಚ್ಚಳ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ. ಇದು ಕಡಿಮೆ ಆದಾಯ ವರ್ಗದವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ.

ಈಗಾಗಲೇ MRP ಆಧಾರದ ಮೇಲೆ ವಿವಿಧ ಸ್ಲ್ಯಾಬ್‌ಗಳಲ್ಲಿ ಮದ್ಯ ಮಾರಾಟವಾಗುತ್ತಿದ್ದು, ಹೊಸ ವ್ಯವಸ್ಥೆ ಜಾರಿಯಾದಲ್ಲಿಕಡಿಮೆ ಆದಾಯ ವರ್ಗದವರು ಬಳಸುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯ ಹೆಚ್ಚು ದುಬಾರಿ ಆಗಲಿದೆ.

ಈ ವಿಭಾಗದ ಮದ್ಯಗಳಲ್ಲಿ ಸರಾಸರಿ ಆಲ್ಕೋಹಾಲ್ ಪ್ರಮಾಣ ಶೇ. 42.8ರಷ್ಟಿದೆ. ಇವೇ ನಾಲ್ಕು ಸ್ಲ್ಯಾಬ್‌ಗಳು ಒಟ್ಟು ಎಕ್ಸೈಸ್ ಆದಾಯದಲ್ಲಿ ಶೇ.80ರಷ್ಟು ಪಾಲು ಹೊಂದಿದ್ದು, ಕಳೆದ ವರ್ಷ 180 ಮಿಲಿ ಮದ್ಯದ ಬೆಲೆ 80ರಿಂದ 95 ರೂಪಾಯಿಗೆ ಏರಿಕೆಯಾಗಿತ್ತು. ಆದರೆ ಹೊಸ ತೆರಿಗೆ ವ್ಯವಸ್ಥೆಯ ನಂತರ 105-110ರೂಪಾಯಿವರೆಗೆ ದರ ಏರಿಕೆಯಾಗಬಹುದು ಎನ್ನಲಾಗಿದೆ.

ಸರ್ಕಾರವು ಆರು ದಶಕಗಳ ಹಳೆಯ ಮದ್ಯ ತೆರಿಗೆ ನೀತಿಯಲ್ಲಿ ತಿದ್ದುಪಡಿ ಮಾಡಲು ಶನಿವಾರ ಕರಡು ಅಧಿಸೂಚನೆ ಹೊರಡಿಸಿದ್ದು, ಇದು ಜಾರಿಯಾದಲ್ಲಿ ಆಲ್ಕೋಹಾಲ್-ಇನ್-ಬೇವರೇಜ್ (AIB) ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತಂದ ಮೊದಲ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಪಾಶ್ಚಾತ್ಯ ದೇಶಗಳಲ್ಲಿ ಈ ವ್ಯವಸ್ಥೆ ಇದ್ದರೂ, ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಮದ್ಯದ ಪ್ರಮಾಣದ ಬದಲಿಗೆ ಅದರಲ್ಲಿನ ನಿಜವಾದ ಆಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ತೆರಿಗೆ ವಿಧಿಸುವ ಕ್ರಮಕ್ಕೆ ರಾಜ್ಯ ಮುಂದಾಗಿದೆ.

https://www.newsics.com/2026/04/19/businessman-kripalanis-cheating-exposed-he-had-physical-contact-with-around-50-women-under-the-pretext-of-love-and-marriage/

TAGGED:20% increase in prices of various liquor
Share This Article
Facebook Twitter Copy Link Print
Previous Article ಪ್ರೀತಿ, ಮದುವೆಯ ನೆಪದಲ್ಲಿ ಸುಮಾರು 50 ಮಹಿಳೆಯರೊಂದಿಗೆ ದೈಹಿಕ ಸಂಪರ್ಕ : ಉದ್ಯಮಿ ಕೃಪಲಾನಿ ಕಳ್ಳಾಟ ಬಯಲು
Next Article ಬೈಕ್ ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಶಾಕ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾದ ರಾಜ್ಯ ಸರ್ಕಾರ

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?