Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Wild elephant in Channapattana. ಚನ್ನಪಟ್ಟಣಕ್ಕೆ ನುಗ್ಗಿದ ಕಾಡಾನೆ, ಮಹಿಳೆ ಅಸ್ವಸ್ಥ,‌ ಮನೆ ಧ್ವಂಸ! ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ
ಕರ್ನಾಟಕಪ್ರಮುಖ

Wild elephant in Channapattana. ಚನ್ನಪಟ್ಟಣಕ್ಕೆ ನುಗ್ಗಿದ ಕಾಡಾನೆ, ಮಹಿಳೆ ಅಸ್ವಸ್ಥ,‌ ಮನೆ ಧ್ವಂಸ! ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ನಗರದ ಹೌಸಿಂಗ್ ಬೋರ್ಡ್ ಬಳಿಯೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ.

ಕಾಡಾನೆ ಓಡಾಟ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಕಾಪೌಂಡ್​​ಗಳನ್ನು ಹಾರಿ ಎಲ್ಲೆಂದರಲ್ಲಿ ಓಡಾಡುತ್ತಿರುವ ಕಾಡಾನೆ ಹಲವೆಡೆ ವಾಹನಗಳನ್ನ ಹಾನಿ ಮಾಡಿದೆ.

ನಗರ ಪ್ರದೇಶಕ್ಕೆ ಆನೆ ಎಂಟ್ರಿ ಹಿನ್ನೆಲೆ ಅರಣ್ಯ ಇಲಾಖೆಯಿಂದ ಅಲರ್ಟ್ ಘೋಷಿಸಲಾಗಿದ್ದು, ಯಾರು ಕೂಡ ಮನೆಯಿಂದ ಹೊರಬಾರದಂತೆ ಸೂಚನೆ ನೀಡಲಾಗಿದೆ.

ಬಳ್ಳಾರಿ ಮೂಲದ ರಾಮಪ್ಪ ಎಂಬುವವರ ಗುಡಿಸಲನ್ನು ಒಂಟಿ ಸಲಗ ಧ್ವಂಸಗೊಳಿಸಿದ್ದು, ಗುಡಿಸಲಿನಲ್ಲಿದ್ದ ರಾಮಪ್ಪಗೆ ಗಾಯಗಳಾಗಿವೆಯಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಡಾನೆ ಕಂಡು ಆಘಾತದಿಂದ ಮನೆ ಮುಂದೆ ಗೀತಾ ಎಂಬುವರು ಕುಸಿದುಬಿದ್ದಿದ್ದು, ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.

ಬಾಡಿ ಶೇಮಿಂಗ್ ಕುರಿತು ನಟ ಧನುಷ್ ಧನುಷ್ ಹೇಳಿದ್ದೇನು?

NIA Court judgement ಕುಕ್ಕರ್ ಬಾಂಬ್ ಸ್ಫೋಟ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ: ಎನ್ಐಎ ಕೋರ್ಟ್ ತೀರ್ಪು

ಗೋಲ್‌ಗಪ್ಪಾ ತಿಂದು 7 ವರ್ಷದ ಬಾಲಕ ಸಾವು; 18 ಮಂದಿ ಆಸ್ಪತ್ರೆಗೆ ದಾಖಲು

3 ಬಾರಿ ಪಲ್ಟಿಯಾದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು!

TAGGED:house destroyed! People advised not to come out of their homesWild elephant enters Channapatnawoman falls ill
Share This Article
Facebook Twitter Copy Link Print
Previous Article 3 ಬಾರಿ ಪಲ್ಟಿಯಾದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು!
Next Article ಮೇ 2026 ರಲ್ಲಿ ಈ 13 ದಿನಗಳು ಬ್ಯಾಂಕ್ ರಜೆ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?