Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಡುವ ಬಿಸಲಿಗೆ ತತ್ತರಿಸಿದ ಜನ :ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಮೀರಿದ ತಾಪಮಾನ
ಕರ್ನಾಟಕಪ್ರಮುಖ

ಸುಡುವ ಬಿಸಲಿಗೆ ತತ್ತರಿಸಿದ ಜನ :ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಮೀರಿದ ತಾಪಮಾನ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಕರ್ನಾಟಕದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.  ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಷರಶಃ ಸೂರ್ಯನ ಪ್ರಖರತೆಗೆ ಜನ ತತ್ತರಿಸಿದ್ದಾರೆ.

ರಾಜ್ಯದ 5ಕ್ಕೂ ಹೆಚ್ಚು ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ಗದಗ, ರೈಚೂರು, ವಿಜಯಪುರ ಬೀದರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ 40 ಡಿಗ್ರಿ ತಾಪಮಾನ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೂಡ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ 36 ಡಿಗ್ರಿ ಸೆಲ್ಸಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 36 ಡಿಗ್ರಿ ಸೆಲ್ಸಿಯಲ್ ತಾಪಮಾನ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ 38 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

https://www.newsics.com/2026/04/19/vice-chancellor-says-teachers-will-lose-their-minds-if-they-come-wearing-shorts-angry-students-protest/

TAGGED:Temperatures exceed 40 degrees in more than 5 districts of the state
Share This Article
Facebook Twitter Copy Link Print
Previous Article ಶಾರ್ಟ್ಸ್ ತೊಟ್ಟು ಬಂದರೆ ಅಧ್ಯಾಪಕರ ಮನಸ್ಸು ಜಾರುತ್ತದೆ ಎಂದ ಕುಲಪತಿ : ರೊಚ್ಚಿಗೆದ್ದ ವಿದ್ಯಾರ್ಥಿಗಳ ಪ್ರತಿಭಟನೆ
Next Article ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?