Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್
ಕರ್ನಾಟಕದೇಶಪ್ರಮುಖಮನರಂಜನೆ

ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್  ಹೊಸ ಸಿನಿಮಾ ಘೋಷಣೆ ಮಾಡಿದೆ. ರಾಜಕುಮಾರ’, ‘ಕೆಜಿಎಫ್’, ‘ಕಾಂತಾರ’ ಹಾಗೂ ‘ಸಲಾರ್’ ನಂತಹ ದೃಶ್ಯಕಾವ್ಯಗಳ ಮೂಲಕ ಭಾರತೀಯ ಚಿತ್ರರಂಗದ ಗತಿಯನ್ನೇ ಬದಲಿಸಿ, ಕಥೆ ಮತ್ತು ಮೇಕಿಂಗ್‌ಗೆ ಹೊಸ ವ್ಯಾಖ್ಯಾನ ಬರೆದ ಹೊಂಬಾಳೆ ಫಿಲ್ಮ್ಸ್, ಈಗ ತನ್ನ ಮುಂದಿನ ಬಹುನಿರೀಕ್ಷಿತ ಸಿನಿಮಾವನ್ನು  ಅಧಿಕೃತವಾಗಿ ಘೋಷಿಸಿದೆ.

ಮಹಾವತಾರ ನರಸಿಂಹ’ ಬಿಡುಗಡೆ ಆದಾಗಲೇ ಈ ‘ಮಹಾವತಾರ’ ಸರಣಿ ಮುಂದುವರೆಯುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಅದರಂತೆ ಈಗ ‘ಮಹಾವತಾರ ಪರಶುರಾಮ’ ಸಿನಿಮಾವನ್ನು ಘೋಷಿಸಲಾಗಿದೆ.

‘ಯಾವಾಗ ಧರ್ಮ ಬೀಳುತ್ತದೆಯೋ ಆಗೆಲ್ಲ ‘ಪರಶು’ ಏಳುತ್ತದೆ’ ಎಂಬ ಕ್ಯಾಚಿ ಲೈನ್ ಜೊತೆಗೆ ಅನಿಮೇಟೆಡ್ ವಿಡಿಯೋ ಒಂದನ್ನು ಟೀಸರ್ ರೀತಿ ಬಿಡುಗಡೆ ಮಾಡಲಾಗಿದೆ. ಪೌರಾಣಿಕ ಕತೆಯಾದ ಪರಶುರಾಮನ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಸಿನಿಮಾ ಮುಂದಿನ ವರ್ಷ ಡಿಸೆಂಬರ್​​ನಲ್ಲಿ ತೆರೆಗೆ ಬರಲಿದೆ.

ಶ್ರೀವಿಷ್ಣುವಿನ ದಶಾವತಾರಗಳಲ್ಲಿ ಪರಶುರಾಮ ಅವತಾರ ಕೂಡ ಒಂದು. ವಿಷ್ಣುಪುರಾಣ ಸೇರಿದಂತೆ ಸಾಕಷ್ಟು ಪೌರಾಣಿಕ ಕಾವ್ಯಗಳನ್ನು ಆಧರಿಸಿ ಸಿನಿಮಾ ಕಟ್ಟಿಕೊಡುವ ಪ್ರಯತ್ನ ನಡೀತಿದೆ.

ಶ್ರೀವಿಷ್ಣುವಿನ 6ನೇ ಅವತಾರ ಪರಶುರಾಮ. ಜಮದಗ್ನಿ ಹಾಗೂ ರೇಣುಕಾ ದಂಪತಿ ಮಗನಾಗಿ ತ್ರೇತಾಯುಗದಲ್ಲಿ ಜನಿಸಿದ ಪರಶುರಾಮ ಸಪ್ತ ಚಿರಂಜೀವಿಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಕಾರ್ತವೀರ್ಯಾರ್ಜುನನು ತನ್ನ ತಂದೆ ಜಮದಗ್ನಿ ಅವರನ್ನು ಕೊಂದ ಸೇಡಿಗಾಗಿ ದುಷ್ಟ ಕ್ಷತ್ರಿಯರನ್ನು ಭೂಮಂಡಲದಲ್ಲಿ 21 ಬಾರಿ ಸಂಹರಿಸಿದರು ಎಂದು ಕಾವ್ಯಗಳಲ್ಲಿ ದಾಖಲಾಗಿದೆ. ಇದೇ ಕಥೆಯನ್ನು ಆನಿಮೇಷನ್ ಚಿತ್ರದಲ್ಲಿ ಕಟ್ಟಿಕೊಡುವ ಪ್ರಯತ್ನ ನಡೀತಿದೆ.

https://www.newsics.com/2026/04/19/temperatures-exceed-40-degrees-in-more-than-5-districts-of-the-state/

TAGGED:Hombale Films announces new movie
Share This Article
Facebook Twitter Copy Link Print
Previous Article ಸುಡುವ ಬಿಸಲಿಗೆ ತತ್ತರಿಸಿದ ಜನ :ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಮೀರಿದ ತಾಪಮಾನ
Next Article ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು? : ಅಮೆರಿಕ ವಿರುದ್ದ ಇರಾನ್ ಕಿಡಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?