Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ ಲಾರಿ ನಿಲ್ಲಿಸಿದರೆ ಬೀಳುತ್ತೆ ದಂಡ: ಹೈವೇ ಅಪಘಾತ ತಡೆಯಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ದೇಶಪ್ರಮುಖ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ ಲಾರಿ ನಿಲ್ಲಿಸಿದರೆ ಬೀಳುತ್ತೆ ದಂಡ: ಹೈವೇ ಅಪಘಾತ ತಡೆಯಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವ ಭೀಕರ ಅಪಘಾತಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ  ಯಾವುದೇ ಭಾರಿ ಅಥವಾ ವಾಣಿಜ್ಯ ವಾಹನಗಳನ್ನು ನಿಲುಗಡೆ ಮಾಡುವಂತಿಲ್ಲ. ಕೇವಲ ನಿಗದಿಪಡಿಸಿದ ಪಾರ್ಕಿಂಗ್ ಬೇ  ಅಥವಾ ವಿಶ್ರಾಂತಿ ಸ್ಥಳಗಳಲ್ಲಿ ಮಾತ್ರ ವಾಹನ ನಿಲ್ಲಿಸಲು ಅವಕಾಶ ನೀಡಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ.

ರಾಜಸ್ಥಾನದ ಫಲೋಡಿ ಮತ್ತು ತೆಲಂಗಾಣದ ರಂಗಾರೆಡ್ಡಿಯಲ್ಲಿ ಇತ್ತೀಚೆಗೆ ನಡೆದ ಭೀಕರ ಅಪಘಾತಗಳನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗಳಿಗೆ ವಾಹನಗಳು ಡಿಕ್ಕಿ ಹೊಡೆದಿದ್ದರಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ (Suo Motu) ಪ್ರಕರಣ ದಾಖಲಿಸಿಕೊಂಡ ನ್ಯಾಯಾಲಯವು ಆರ್ಟಿಕಲ್ 142ರ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಬಳಸಿ ಈ ಮಧ್ಯಂತರ ಆದೇಶವನ್ನು ನೀಡಿದೆ.

ನ್ಯಾಯಾಲಯವು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತಾಂತ್ರಿಕ ವ್ಯವಸ್ಥೆಯ ಮೊರೆ ಹೋಗುವಂತೆ ಸೂಚಿಸಿದೆ:

ಅಡ್ವಾನ್ಸ್ಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ : ಇದರ ಮೂಲಕ ಪೊಲೀಸರಿಗೆ ರಿಯಲ್ ಟೈಮ್ ಅಲರ್ಟ್ ಕಳುಹಿಸುವುದು.

ಜಿಪಿಎಸ್ ಮತ್ತು ಇ-ಚಲನ್: ನಿಯಮ ಉಲ್ಲಂಘಿಸುವ ವಾಹನಗಳ ಫೋಟೋಗಳನ್ನು ಜಿಪಿಎಸ್ ಲೋಕೇಶನ್ ಮತ್ತು ಸಮಯದೊಂದಿಗೆ ದಾಖಲಿಸಿ ಇ-ಚಲನ್ ಜಾರಿ ಮಾಡುವುದು.

ಜವಾಬ್ದಾರಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಜ್ಯ ಪೊಲೀಸ್ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ಜಿಲ್ಲಾಧಿಕಾರಿಗಳು ಈ ಬಗ್ಗೆ ನಿಯಮಿತ ತಪಾಸಣೆ ಮತ್ತು ಗಸ್ತು ನಡೆಸಲು ಎಸ್‌ಒಪಿ (SOP) ಸಿದ್ಧಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

https://www.newsics.com/2026/04/19/who-is-america-to-take-away-a-nations-legitimate-rights-iran-lashes-out-at-america/

TAGGED:From now onif a lorry stops on the main road of national highwaysit will be fined: Supreme Court orders to prevent highway accidents
Share This Article
Facebook Twitter Copy Link Print
Previous Article ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು? : ಅಮೆರಿಕ ವಿರುದ್ದ ಇರಾನ್ ಕಿಡಿ
Next Article ಈಜಲು ತೆರಳಿದ್ದ ಆರು ಮಂದಿ ನೀರುಪಾಲು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?