Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈಜಲು ತೆರಳಿದ್ದ ಆರು ಮಂದಿ ನೀರುಪಾಲು
ಕರ್ನಾಟಕಪ್ರಮುಖ

ಈಜಲು ತೆರಳಿದ್ದ ಆರು ಮಂದಿ ನೀರುಪಾಲು

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಉರೂಸ್​ ಹಿನ್ನೆಲೆ ದರ್ಗಾಕ್ಕೆ ಬಂದಿದ್ದ 8 ಜನರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಆರು ಮಂದಿ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.

ಎಂಟು ಜನರ ತಂಡವೊಂದು ಅರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಗೆ ಈಜಲು ತೆರಳಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಉಳಿದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13), ಇನ್ನೊಬ್ಬರ ಗುರುತು ಪತ್ತೆ ಆಗಿಲ್ಲ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

https://www.newsics.com/2026/04/19/from-now-on-if-a-lorry-stops-on-the-main-road-of-national-highways-it-will-be-fined-supreme-court-orders-to-prevent-highway-accidents/

TAGGED:Six people who had gone swimming drowned
Share This Article
Facebook Twitter Copy Link Print
Previous Article ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ ಲಾರಿ ನಿಲ್ಲಿಸಿದರೆ ಬೀಳುತ್ತೆ ದಂಡ: ಹೈವೇ ಅಪಘಾತ ತಡೆಯಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Next Article Explosion at fireworks factory ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?