Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6 ತಿಂಗಳ ಹಿಂದೆ ಹೆಂಡತಿ ಸಾವು : ಎರಡನೇ ಮದುವೆಗಾಗಿ  ಹಸಮಣೆ ಏರಬೇಕಿದ್ದ ವೈದ್ಯನ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

6 ತಿಂಗಳ ಹಿಂದೆ ಹೆಂಡತಿ ಸಾವು : ಎರಡನೇ ಮದುವೆಗಾಗಿ  ಹಸಮಣೆ ಏರಬೇಕಿದ್ದ ವೈದ್ಯನ ಬರ್ಬರ ಹತ್ಯೆ

Share
1 Min Read
SHARE

newsics.com

ಎರಡನೇ ಮದುವೆಗಾಗಿ   ಹಾಸಮಣೆ ಏರಬೇಕಿದ್ದ ವರ ಇಂದು ಅನಾಥ ಶವವಾಗಿ ಬಿದ್ದಿದ್ದಾರೆ. ಆರು ತಿಂಗಳ ಹಿಂದಷ್ಟೆ ಪತ್ನಿಯ ಸಾವು ಸಂಭವಿಸಿತ್ತು. ಈ ಹಿನ್ನೆಲೆಯಲ್ಲೇ ಎರಡನೇ ಮದುವೆಗೆ ತಯಾರಾಗಿದ್ದ ವೈದ್ಯ ಹತ್ಯೆಯಾದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆ.ಹೆಚ್.ಬಿ. ಕಾಲೋನಿ ಬಳಿ ಘಟನೆ ನಡೆದಿದೆ. ಡಾ. ರಮೇಶ್ ಕಲಗುಟಕರ(51) ಕೊಲೆಯಾದವರು. 8 ತಿಂಗಳ ಹಿಂದೆ ಅವರ ಪತ್ನಿ ಮೃತಪಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಒಬ್ಬರು ವೈದ್ಯರಾಗಿದ್ದರೆ, ಮತ್ತೊಬ್ಬರು ಎಂಜಿನಿಯರಿಂಗ್ ಓದುತ್ತಿದ್ದಾರೆ. ಮನೆಯಲ್ಲಿ ವಾಸವಾಗಿದ್ದ ರಮೇಶ್ ಪತ್ನಿಯ ಸಹೋದರಿಯನ್ನು ಏಪ್ರಿಲ್ 20ರಂದು ಸೋಮವಾರ ಮದುವೆಯಾಗಬೇಕಿತ್ತು.

ಕೊಲೆಯಾದ ರಮೇಶ ಈ ಹಿಂದೆ ತಮ್ಮ ಪತ್ನಿಯ ಸಾವನ್ನು ಕಂಡು, ಇದೀಗ ಎರಡನೇ ಮದುವೆಗೆ ಸಜ್ಜಾಗಿದ್ದರು. ಆದರೆ ವಿಧಿಯ ಆಟ ಯಾರು ಬಲ್ಲವರು ಎಂಬಂತೆ ಯಮನ ಕುನಿಕೆಗೆ ಆಹಾರವಾಗಿದ್ದಾರೆ. ಅಲ್ಲದೇ ಅವರ ನಿರ್ಧಾರವೇ ಅವರನ್ನು ತಿಂದಿತಾ? ಎನ್ನುವ ಪ್ರಶ್ನೆ ಹಾಗೂ ಗಾಢ ಅನುಮಾನ ಹೊಗೆ ಆಡುತ್ತಿರುವುದಂತು ಸತ್ಯ ಎನ್ನಲಾಗಿದೆ. ಅಂದರೆ ಅವರು ತೆಗೆದುಕೊಂಡ ಇನ್ನೊಂದು ಮದುವೆ ನಿರ್ಧಾರವೇ ಆ ಕೊಲೆಗೆ ಕಾರಣವಾಯ್ತಾ ಎಂಬ ಶಂಕೆಯೂ ಇದೆ ಎನ್ನುವುದು ತಿಳಿದು ಬಂದಿದೆ.

ಅಲ್ಲದೇ ನಾಳೆಯೆ ಮತ್ತೊಂದು ಹಂತದ ಹೊಸ ಜೀವನಕ್ಕೆ ಕಾಲುಡಿತ್ತಿರುವ ಮನುಷ್ಯ ಇಂದೇ ಅಂತ್ಯ ಕಂಡಿರುವುದು ದುರಂತದಂತೆ ಕಾಣಿಸಿಕೊಂಡಿದೆ. ನಾಳೆ ಶಿರಸಿಯ ದೇವಸ್ಥಾನ ಒಂದರಲ್ಲಿ ರಮೇಶನ ಎರಡನೇ ಮದುವೆ ನಿಗದಿಯಾಗಿತ್ತು. ಮದುವೆಗೂ ಒಂದು ದಿನ ಮೊದಲೆ ವೈದ್ಯನ ಕೊಲೆಯಾಗಿದ್ದು, ಹಲವು ಅನುಮಾನಗಳಿಗೂ ಕಾರಣವಾಗಿದೆ.

ಘಟನಾ ಸ್ಥಳಕ್ಕೆ ಸಿಪಿಐ ಶಶಿಕಾಂತ್ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/04/20/gang-rape-of-girl-two-accused-arrested/

TAGGED:Wife died 6 months ago: Doctor who was about to marry for second time brutally murdered
Share This Article
Facebook Twitter Copy Link Print
Previous Article Relationship ಕಡಿಮೆ ಲೈಂಗಿಕ ಸಂಪರ್ಕ ಹೊಂದುವವರಲ್ಲಿ ಹತ್ತಾರು ಆರೋಗ್ಯ ಸಮಸ್ಯೆ!
Next Article ಬೈಕ್ ಸವಾರನ ಮೇಲೆ ಯುವತಿ ದಾಳಿ : ಪತಿಯ ರಕ್ಷಣೆಗೆ ನಿಂತ ಪತ್ನಿ : ವೈರಲ್ ವಿಡಿಯೋ ನೋಡಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?