Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ನಿಗದಿ
ಕರ್ನಾಟಕದೇಶಪ್ರಮುಖ

ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ನಿಗದಿ

Share
1 Min Read
SHARE

newsics.com

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ವಿಧಿಸುವ ನೂತನ ಪದ್ದತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

ಆಸ್ಟ್ರೇಲಿಯಾ, ಯುರೋಪ್ ನಲ್ಲಿ ಚಾಲ್ತಿಯಲ್ಲಿರುವ ಆಲ್ಕೋಹಾಲ್ ಇನ್ ಬಿವರೇಜ್(ಎಐಬಿ) ವ್ಯವಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಗೋಲ್ಡ್ ಸ್ಟ್ಯಾಂಡರ್ಡ್ ಎಂದು ಪರಿಗಣಿಸಲಾಗಿದೆ. ಈ ಹೊಸ ನೀತಿಯ ಪ್ರಕಾರ ಮದ್ಯದ ಬಾಟಲಿಯಲ್ಲಿ ಇರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ ನಿಗದಿಪಡಿಸಲಾಗುವುದು. ಈ ಮೂಲಕ ಆಲ್ಕೋಹಾಲ್ ಇನ್ ಬಿವರೇಜ್ ಆಧಾರಿತ ತೆರಿಗೆ ವ್ಯವಸ್ಥೆ ಜಾರಿಗೆ ತರುತ್ತಿರುವ ದೇಶದ ಮೊದಲ ರಾಜ್ಯ ಕರ್ನಾಟಕ ಆಗಲಿದೆ.

ಅಬಕಾರಿ ಇಲಾಖೆಯ ಆದಾಯ ಹೆಚ್ಚಳ, ಅಬಕಾರಿ ಉದ್ಯಮದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ, ಸ್ಪರ್ಧಾತ್ಮಕತೆ ಮೂಲಕ ಉದ್ಯಮವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಕರ್ನಾಟಕ ಅಬಕಾರಿ ಕಾಯ್ದೆ 1965ರ ಸೆಕ್ಷನ್ 71ರ ಅಡಿ ಆಲ್ಕೋಹಾಲ್ ಇನ್ ಬಿವರೇಜ್ ಪದ್ಧತಿ ಜಾರಿಗೊಳಿಸುತ್ತಿದೆ. ಅಧಿಸೂಚನೆ ಪ್ರಕಟಿಸಲಾಗಿದ್ದು ಸಾರ್ವಜನಿಕರ ಅಭಿಪ್ರಾಯ ಆಕ್ಷೇಪಣೆ ಸಲ್ಲಿಸಲು ಏಳು ದಿನ ಕಾಲಾವಕಾಶ ನೀಡಲಾಗಿದೆ. ನಂತರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

https://www.newsics.com/2026/04/20/bank-staff-says-if-you-want-kannada-complain-to-nirmala-sitharaman/

TAGGED:duty is set based on the alcohol content in liquor.For the first time in the country
Share This Article
Facebook Twitter Copy Link Print
Previous Article ಕನ್ನಡ ಬೇಕಾದರೆ ನಿರ್ಮಲಾ ಸೀತಾರಾಮನ್‌ಗೆ ದೂರು ಕೊಡಿ ಎಂದ ಬ್ಯಾಂಕ್‌ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ
Next Article ಹೋರ್ಮುಜ್‌ನಲ್ಲಿ ಅಮೆರಿಕದ ಯುದ್ಧನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?