Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾಂತಿ ಮಾತುಕತೆ ವಿಫಲ : ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್
ದೇಶಪ್ರಮುಖವಿದೇಶ

ಶಾಂತಿ ಮಾತುಕತೆ ವಿಫಲ : ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್

Share
1 Min Read
SHARE

newsics.com

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ.

ಅಮೆರಿಕ ತನ್ನ ನಿರ್ಧಾರಗಳನ್ನು ಪದೇ ಪದೇ ಬದಲಿಸುತ್ತಿದೆ ಮತ್ತು ಕದನ ವಿರಾಮದ ನೀತಿಗಳನ್ನು ಉಲ್ಲಂಘಿಸಿ ನೌಕಾ ದಿಗ್ಬಂಧನದ ಮೂಲಕ ಬೆದರಿಕೆ ಹಾಕುತ್ತಿದೆ. ಇಂತಹ ವಾತಾವರಣದಲ್ಲಿ ರಚನಾತ್ಮಕ ಮಾತುಕತೆ ಸಾಧ್ಯವಿಲ್ಲ ಎಂದು ಇರಾನ್ ಕಟುವಾಗಿ ಹೇಳಿದೆ.

ಶಾಂತಿ ಮಾತುಕತೆಗೆ ಅಡ್ಡಿಯಾಗಿರುವುದು ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನ. ಇತ್ತೀಚೆಗೆ ಇರಾನ್‌ನ ಹಡಗೊಂದರ ಮೇಲೆ ಅಮೆರಿಕದ ವಿಧ್ವಂಸಕ ನೌಕೆ ಗುಂಡು ಹಾರಿಸಿ ಅದನ್ನು ವಶಪಡಿಸಿಕೊಂಡ ಘಟನೆ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ. “ದಿಗ್ಬಂಧನವನ್ನು ತೆಗೆದುಹಾಕದೆ ಯಾವುದೇ ಮಾತುಕತೆ ಇಲ್ಲ” ಎಂಬುದು ಇರಾನ್‌ನ ಪಟ್ಟು ಹಿಡಿದೆ.

https://www.newsics.com/2026/04/20/wife-steals-husbands-bank-locker-key-steals-lakhs-worth-of-money/

 

 

 

TAGGED:Peace talks fail: Iran blames US's excessive demands and naval blockade for crisis
Share This Article
Facebook Twitter Copy Link Print
Previous Article ಪತಿಯ ಲಾಕರ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಪತ್ನಿ!
Next Article ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಸೇರಿದಂತೆ 17 ಕಡೆ ED ದಾಳಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?