newsics.com
ಬೆಂಗಳೂರು: ದೇಶಾದ್ಯಂತ ಇಂದು ಅಕ್ಷಯ ತೃತೀಯದ ಸಂಭ್ರಮ ಮನೆಮಾಡಿದೆ. ಈ ದಿನ ಏನೇ ಕೊಂಡರೂ ಅದು ಅಕ್ಷಯವಾಗುತ್ತದೆ ಎಂಬ ನಂಬಿಕೆ ಜನರದ್ದು. ಅದರಲ್ಲೂ ಚಿನ್ನ ಖರೀದಿಸುವವರಿಗೆ ಈ ಬಾರಿ ಬೆಲೆ ಇಳಿಕೆಯ ಸುದ್ದಿ ಮತ್ತಷ್ಟು ಸಂತಸ ತಂದಿದೆ. ವಾರದ ಆರಂಭವಾದ ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಕುಸಿತ ಕಂಡುಬಂದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,42,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 27,500 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,647 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
https://www.newsics.com/2026/04/20/bus-falls-off-hill-15-dead-over-20-injured/