Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತದ ತೆರಿಗೆ ಮರುಪಾವತಿ ಪ್ರಕ್ರಿಯೆ ಇಂದಿನಿಂದ ಆರಂಭ
ದೇಶಪ್ರಮುಖವಿದೇಶ

ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತದ ತೆರಿಗೆ ಮರುಪಾವತಿ ಪ್ರಕ್ರಿಯೆ ಇಂದಿನಿಂದ ಆರಂಭ

Share
1 Min Read
SHARE

newsics.com

ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತದ ತೆರಿಗೆ ಮರುಪಾವತಿ ಪ್ರಕ್ರಿಯೆ ಇಂದಿನಿಂದ  ಆರಂಭವಾಗುತ್ತಿದೆ.ಟ್ರಂಪ್ ಸರ್ಕಾರವು ವಿದೇಶಿ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಪ್ರಮಾಣದ ಸುಂಕವನ್ನು ಕಾನೂನುಬಾಹಿರ ಎಂದು ನ್ಯಾಯಾಲಯ  ತೀರ್ಪು ನೀಡಿದ ನಂತರ, ಇಂದಿನಿಂದ ಆ ಹಣವನ್ನು ಮರಳಿ ಪಡೆಯಲು ಆನ್‌ಲೈನ್ ಪೋರ್ಟಲ್ ಕಾರ್ಯಾರಂಭ ಮಾಡಿದೆ.

ಕಳೆದ ವರ್ಷ ಅಧ್ಯಕ್ಷ ಟ್ರಂಪ್ ಅವರು ಅಮೆರಿಕದ ವ್ಯಾಪಾರ ಕೊರತೆಯನ್ನು (ಟ್ರೇಡ್ ಡೆಫಿಸಿಟ್) ಕಡಿಮೆ ಮಾಡಲು ತುರ್ತು ಪರಿಸ್ಥಿತಿ ಅಧಿಕಾರವನ್ನು ಬಳಸಿ ಚೀನಾ ಸೇರಿದಂತೆ ಹಲವು ದೇಶಗಳ ಉತ್ಪನ್ನಗಳ ಮೇಲೆ ಭಾರಿ ಆಮದು ಸುಂಕ ವಿಧಿಸಿದ್ದರು. ಆದರೆ, ಫೆಬ್ರವರಿ 2026 ರಲ್ಲಿ ಅಮೆರಿಕದ ಸುಪ್ರೀಂ ಕೋರ್ಟ್, ತೆರಿಗೆ ವಿಧಿಸುವ ಅಧಿಕಾರ ಸಂಸತ್ತಿಗೆ ಇದೆಯೇ ಹೊರತು ಅಧ್ಯಕ್ಷರಿಗಲ್ಲ ಎಂದು ಹೇಳಿ ಈ ಸುಂಕವನ್ನು ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಆಗ ವಸೂಲಿ ಮಾಡಲಾಗಿದ್ದ ಸುಂಕವನ್ನು ಸರ್ಕಾರ ಈಗ ವಾಪಸ್ ಮಾಡಬೇಕಾಗಿದೆ.

ಸುಮಾರು 166 ಬಿಲಿಯನ್ ಡಾಲರ್ ಹಣವನ್ನು ಸರ್ಕಾರ ಉದ್ಯಮಿಗಳಿಗೆ ಮರಳಿ ನೀಡಬೇಕಿದೆ. ಸುಮಾರು 3,30,000 ಆಮದುದಾರರು ಈ ಹಣ ಪಡೆಯಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಿದ 60 ರಿಂದ 90 ದಿನಗಳೊಳಗೆ ಕಂಪನಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ. ಇದಕ್ಕಾಗಿ CAPE ಎಂಬ ವಿಶೇಷ ಡಿಜಿಟಲ್ ವ್ಯವಸ್ಥೆಯನ್ನು ಅಮೆರಿಕದ ಕಸ್ಟಮ್ಸ್ ಇಲಾಖೆ ಸಿದ್ಧಪಡಿಸಿದೆ.

https://www.newsics.com/2026/04/20/gold-prices-drop-at-the-beginning-of-the-week/

TAGGED:The largest tax refund process in US history begins today
Share This Article
Facebook Twitter Copy Link Print
Previous Article ವಾರದ ಆರಂಭದಲ್ಲಿಯೇ ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ದರ ಎಷ್ಟಿದೆ ?
Next Article ರಶೀದ್ ಖಾನ್​​​ ಗೆ ಭಾರತದ ಪೌರತ್ವ ಪಡೆಯುವಂತೆ ಆಫರ್ ನೀಡಿದ್ರಂತೆ.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?