Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಶೀದ್ ಖಾನ್​​​ ಗೆ ಭಾರತದ ಪೌರತ್ವ ಪಡೆಯುವಂತೆ ಆಫರ್ ನೀಡಿದ್ರಂತೆ.!
ದೇಶಪ್ರಮುಖವಿದೇಶ

ರಶೀದ್ ಖಾನ್​​​ ಗೆ ಭಾರತದ ಪೌರತ್ವ ಪಡೆಯುವಂತೆ ಆಫರ್ ನೀಡಿದ್ರಂತೆ.!

Share
1 Min Read
SHARE

newsics.com

ರಶೀದ್ ಖಾನ್​​​ ತಮಗೆ ಭಾರತದ ಪೌರತ್ವದ ಆಫರ್ ಬಂದಿತ್ತು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಆಫರ್ ಹೊರತಾಗಿಯೂ ನಾನು ಅಫ್ಘಾನಿಸ್ತಾನ್ ಪರವೇ ಆಡಲು ನಿರ್ಧರಿಸಿದ್ದೆ. ಈ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ.

2023ರ ಐಪಿಎಲ್ ಸೀಸನ್ ವೇಳೆ ಭಾರತೀಯ ಕ್ರಿಕೆಟ್ ಮಂಡಳಿಯ (BCCI) ಉನ್ನತ ಅಧಿಕಾರಿಯೊಬ್ಬರು ರಶೀದ್ ಖಾನ್ ಅವರನ್ನು ಭೇಟಿಯಾಗಿ ಭಾರತದ ಪೌರತ್ವ ಪಡೆಯುವಂತೆ ಮತ್ತು ಭಾರತದ ಪರವಾಗಿ ಆಡುವಂತೆ ಆಫರ್ ನೀಡಿದ್ರಂತೆ.

ಈ ಆಫರ್ ಕೇಳಿ ನಿಜಕ್ಕೂ ನಾನು ಆಶ್ಚರ್ಯಗೊಂಡಿದ್ದೆ. ಅಲ್ಲದೆ “ನಾನು ನನ್ನ ಸ್ವಂತ ದೇಶಕ್ಕಾಗಿ ಮಾತ್ರ ಆಡುತ್ತೇನೆ, ಇದರ ಹೊರತಾಗಿ ಬೇರೆ ಯಾವ ದೇಶಕ್ಕಾಗಿಯೂ ಆಡುವುದಿಲ್ಲ” ಎಂದು ಹೇಳುವ ಮೂಲಕ ಈ ಆಫರ್​ಗಳನ್ನು ನಿರಾಕರಿಸಿದ್ದೆ ಎಂದು ರಶೀದ್ ಖಾನ್ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ರಾಜಕೀಯ ಪರಿಸ್ಥಿತಿ ಹದಗೆಟ್ಟಿದ್ದರೂ ಸಹ, ತಮ್ಮ ತಾಯ್ನಾಡಿನ ಮೇಲಿರುವ ನಿಷ್ಠೆಯಿಂದಾಗಿ ನಾನು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ರಶೀದ್ ಖಾನ್ ತಮ್ಮ ಆತ್ಮಕಥೆಯಲ್ಲಿ ಉಲ್ಲೇಖಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ ರಶೀದ್ ಖಾನ್ ಈವರೆಗೆ ಕೇವಲ 2 ತಂಡಗಳ ಪರ ಮಾತ್ರ ಆಡಿದ್ದಾರೆ. 2017 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಅಫ್ಘಾನಿಸ್ತಾನ್ ಸ್ಪಿನ್ನರ್ ಸದ್ಯ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

https://www.newsics.com/2026/04/20/the-largest-tax-refund-process-in-us-history-begins-today/

TAGGED:Rashid Khan has been offered Indian citizenship!
Share This Article
Facebook Twitter Copy Link Print
Previous Article ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತದ ತೆರಿಗೆ ಮರುಪಾವತಿ ಪ್ರಕ್ರಿಯೆ ಇಂದಿನಿಂದ ಆರಂಭ
Next Article ನೇಪಾಳದಲ್ಲಿ ಬಾಲೆನ್ ಶಾ ಸರ್ಕಾರದ ಹೊಸ ನಿಯಮದ ವಿರುದ್ಧ ಆಕ್ರೋಶ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?