Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಳಿ ಸಹಿತ ಭಾರೀ ಮಳೆ : 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ಗಾಳಿ ಸಹಿತ ಭಾರೀ ಮಳೆ : 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com

ಭಾರೀ ಬಿಸಿಲಿಗೆ ಕಾದು ಕೆಂಡವಾಗ್ತಿರೋ ಜನರಿಗೆ ತಂಪೆರೆಯಲು ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗ್ತಿದೆ. ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ರಾಜ್ಯದ ಅರ್ಧ ಭಾಗಕ್ಕೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಉತ್ತರ ಕನ್ನಡ, ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ ಇದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇಂದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೀದರ್, ಕಲಬುರಗಿ , ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ,ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ , ತುಮಕೂರು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ,ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಲಾಗಿದೆ.

https://www.newsics.com/2026/04/20/outrage-in-nepal-against-balen-shah-governments-new-rule/

TAGGED:Heavy rain with wind: Yellow alert declared for 14 districts
Share This Article
Facebook Twitter Copy Link Print
Previous Article ನೇಪಾಳದಲ್ಲಿ ಬಾಲೆನ್ ಶಾ ಸರ್ಕಾರದ ಹೊಸ ನಿಯಮದ ವಿರುದ್ಧ ಆಕ್ರೋಶ!
Next Article ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ : ಪಾಟೀಲ್ ಯತ್ನಾಳ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?