Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಪಾನ್​​ನಲ್ಲಿ ಭಾರೀ ಭೂಕಂಪ: ಸುನಾಮಿ ಎಚ್ಚರಿಕೆ
ಪ್ರಮುಖವಿದೇಶ

ಜಪಾನ್​​ನಲ್ಲಿ ಭಾರೀ ಭೂಕಂಪ: ಸುನಾಮಿ ಎಚ್ಚರಿಕೆ

Share
1 Min Read
SHARE

newsics.com

ಜಪಾನ್‌ನ  ಉತ್ತರ ಕರಾವಳಿಯಲ್ಲಿ ಇಂದು ಪ್ರಬಲ ಭೂಕಂಪ  ಸಂಭವಿಸಿದೆ.  ಜಪಾನ್ ಹವಾಮಾನ ಸಂಸ್ಥೆಯ ಪ್ರಕಾರ, ಈ ಭೂಕಂಪದ ತೀವ್ರತೆ 7.4 ಆಗಿದ್ದು, ಇದು ತುಂಬಾ ಬಲವಾದ ಕಂಪನವಾಗಿದೆ. ಸಂಜೆ 4.53 ಗಂಟೆಗೆ ಉತ್ತರ ಇವಾಟೆ ಪ್ರಾಂತ್ಯದ ಪೆಸಿಫಿಕ್ ಸಮುದ್ರ ಭಾಗದಲ್ಲಿ ಭೂಕಂಪ ಸಂಭವಿಸಿದೆ. ಅಲ್ಲದೇ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.

ಉತ್ತರ ಜಪಾನ್‌ನಲ್ಲಿ ಸಂಭವಿಸಿದ ಕಂಪನದ ತೀವ್ರತೆ ಇಷ್ಟೊಂದು ಜಾಸ್ತಿ ಇದ್ದುದರಿಂದ ನೂರಾರು ಕಿಲೋಮೀಟರ್ ದೂರದಲ್ಲಿರುವ ಟೋಕಿಯೊದಲ್ಲಿಯೂ ದೊಡ್ಡ ಕಟ್ಟಡಗಳು ಅಲುಗಾಡಿದವು ಎಂದು ವರದಿಯಾಗಿದೆ.

ಈ ಭೂಕಂಪನ ನಂತರ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದೆ. ಇವಾಟೆ, ಅಮೋರಿ ಮತ್ತು ಹೊಕ್ಕೈಡೋ ಪ್ರಾಂತ್ಯಗಳ ಕೆಲವು ಕರಾವಳಿ ಭಾಗಗಳಿಗೆ 3 ಮೀಟರ್ (10 ಅಡಿ) ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕರಾವಳಿ ಮತ್ತು ನದಿ ತೀರ ಪ್ರದೇಶಗಳಲ್ಲಿ ಇರುವ ಜನರು ತಕ್ಷಣವೇ ಎತ್ತರದ ಪ್ರದೇಶಗಳಿಗೆ ಅಥವಾ ಭದ್ರವಾದ ಕಟ್ಟಡಗಳಿಗೆ ಸ್ಥಳಾಂತರಗೊಳ್ಳಬೇಕೆಂದು ಸಂಸ್ಥೆ ವಿನಂತಿಸಿದೆ. ಸುನಾಮಿ ಅಲೆಗಳು ಒಂದೇ ಬಾರಿ ಅಲ್ಲ, ಪದೇ ಪದೇ ಬರಬಹುದಾದ್ದರಿಂದ ಎಚ್ಚರಿಕೆಯನ್ನು ಹಿಂತೆಗೆದುಕೊಳ್ಳುವವರೆಗೆ ಸುರಕ್ಷಿತ ಸ್ಥಳವನ್ನು ಬಿಡಬಾರದು ಎಂದು ಕೂಡ ಎಚ್ಚರಿಸಲಾಗಿದೆ.

https://www.newsics.com/2026/04/20/i-will-start-a-new-political-venture-after-seeing-the-auspicious-time-next-month-patil-yatnal/

 

TAGGED:Major earthquake in Japan: Tsunami warning
Share This Article
Facebook Twitter Copy Link Print
Previous Article ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ : ಪಾಟೀಲ್ ಯತ್ನಾಳ್
Next Article ಇರಾನ್‌ಗಾಗಿ ಬಾಂಬ್ ಡೀಲ್ ಮಾಡಿದಾಕೆ ಈಗ ಟ್ರಂಪ್ ಬಂಧನದಲ್ಲಿ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?