Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚೀನಾದಿಂದ ಇರಾನ್‌ಗೆ ತೆರಳುತ್ತಿದ್ದ ಹಡಗಿನ ಮೇಲೆ ಅಮೆರಿಕ ದಾಳಿ : ಪ್ರತೀಕಾರದ ಎಚ್ಚರಿಕೆ ನೀಡಿದ ಇರಾನ್‌
ದೇಶಪ್ರಮುಖವಿದೇಶ

ಚೀನಾದಿಂದ ಇರಾನ್‌ಗೆ ತೆರಳುತ್ತಿದ್ದ ಹಡಗಿನ ಮೇಲೆ ಅಮೆರಿಕ ದಾಳಿ : ಪ್ರತೀಕಾರದ ಎಚ್ಚರಿಕೆ ನೀಡಿದ ಇರಾನ್‌

Share
1 Min Read
SHARE

newsics.com

ಟೆಹರಾನ್‌: ಒಮಾನ್ ಕೊಲ್ಲಿಯಲ್ಲಿ ಚೀನಾದಿಂದ ಇರಾನ್‌ಗೆ ಬರುತ್ತಿದ್ದ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ಮೂಲಕ ಅಮೆರಿಕ ಕದನ ವಿರಾಮ ಉಲ್ಲಂಘಿಸಿದೆ ಎಂದು ಇರಾನ್‌ ಆರೋಪಿಸಿದೆ.

ಅಮೆರಿಕ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‌ನ ಜಂಟಿ ಮಿಲಿಟರಿ ಕಮಾಂಡ್ ಆಗಿರುವ ‘ಖಾತಮ್ ಅಲ್-ಅನ್ಬಿಯಾ’ ಎಚ್ಚರಿಕೆ ನೀಡಿದೆ.

‘ಅಮೆರಿಕ ಸೇನೆಯ ಈ ಸಶಸ್ತ್ರ ಕಡಲ್ಗಳ್ಳತನದ ವಿರುದ್ಧ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಸಶಸ್ತ್ರ ಪಡೆಗಳು ಶೀಘ್ರವೇ ಪ್ರತಿಕ್ರಿಯಿಸಲಿದ್ದು, ಪ್ರತೀಕಾರ ತೀರಿಸಿಕೊಳ್ಳುತ್ತೇವೆ’ ಎಂದು ಖಾತಮ್ ಅಲ್-ಅನ್ಬಿಯಾ ವಕ್ತಾರರು ತಿಳಿಸಿದ್ದಾರೆ.

ಹೊರ್ಮುಜ್‌ ಜಲಸಂಧಿಯಲ್ಲಿ ಹಡಗುಗಳ ಸಂಚಾರದ ಮೇಲೆ ಇರಾನ್‌ ವಿಧಿಸಿರುವ ನಿರ್ಬಂಧ ಸೋಮವಾರವೂ ಮುಂದುವರಿದಿದೆ. ಜಲಸಂಧಿ ದಾಟಲು ಯತ್ನಿಸಿದ ಹಡಗುಗಳಿಗೆ ಎಚ್ಚರಿಕೆ ನೀಡಿ ವಾಪಸ್‌ ಕಳುಹಿಸಲಾಗುತ್ತಿದೆ.

https://www.newsics.com/2026/04/20/private-plane-crashes-in-chhattisgarh-many-feared-dead/

 

TAGGED:US attacks ship en route from China to Iran: Iran warns of retaliation
Share This Article
Facebook Twitter Copy Link Print
Previous Article ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ : ಹಲವರು ಮೃತಪಟ್ಟ ಶಂಕೆ
Next Article ಪ್ರಧಾನಿ ಮೋದಿ ನಾಳೆ ಉದ್ಘಾಟಿಸಲಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?