Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿ Fly91 ವಿಮಾನದಲ್ಲಿ ದೋಷ : ದೇವ್ರೇ ಕಾಪಾಡಪ್ಪ ಎಂದು ಅತ್ತ ಮಹಿಳೆ, ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ಹುಬ್ಬಳ್ಳಿ Fly91 ವಿಮಾನದಲ್ಲಿ ದೋಷ : ದೇವ್ರೇ ಕಾಪಾಡಪ್ಪ ಎಂದು ಅತ್ತ ಮಹಿಳೆ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಹೈದರಾಬಾದ್​ನಿಂದ ಹೊರಟಿದ್ದ ಫ್ಲೈ 91ನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಈ ಹಿನ್ನೆಲೆ ಹುಬ್ಬಳ್ಳಿ ಏರ್ಪೋರ್ಟ್​ನಲ್ಲಿ ಲ್ಯಾಂಡ್​ ಆಗಬೇಕಿದ್ದ ವಿಮಾನವು 4 ಗಂಟೆಗಳ ಕಾಲ ಆಕಾಶದಲ್ಲೇ ಹಾರಾಟ ನಡೆಸಿ, ಕೊನೆಗೆ ಬೆಂಗಳೂರಿನಲ್ಲಿ ಲ್ಯಾಂಡ್​ ಆಗಿದೆ. ಈ ವೇಳೆ ಪ್ರಯಾಣಿಕರು ದಿಗ್ಭ್ರಾಂತರಾಗಿ ಕಣ್ಣೀರಿಟ್ಟ ವಿಡಿಯೋಗಳು ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಹಲವು ಪ್ರಯಾಣಿಕರು ಭಯದಿಂದ ಅಳುತ್ತಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದರು.ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಅಯ್ಯೋ ದೇವರೆ ಇವನು ಹೀಗ್ಯಾಕೆ ಮಾಡ್ತಿದ್ದಾನೆ. ನಮ್ಮ ಪ್ರಾಣ ನೀನೆ ಉಳಿಸಬೇಕು ಎಂದು ಹಣೆಗೆ ಬಿಂದಿ ಇಟ್ಟು ಕೆಂಪು ಡ್ರೆಸ್​ ತೊಟ್ಟಿದ್ದ ಮಹಿಳೆ ಬೇಡಿಕೊಳ್ಳುತ್ತಿರುವ ವಿಡಿಯೋ ಸದ್ಯ ಸದ್ದು ಮಾಡುತ್ತಿದ್ದಾರೆ. ಅವರು ಅಳುವೇ ನಿಲ್ಲಿಸದ್ದನ್ನು ಕಂಡ ಅವರ ಪಕ್ಕದಲ್ಲೇ ಇದ್ದ ಪತಿ ಅಳಬೇಡ, ಸುಮ್ನಿರು ಎನು ಸಮಸ್ಯೆಯಾಗೋದಿಲ್ಲ ಎಂದಿದ್ದಾರೆ. ವಿಮಾನದ ತಾಂತ್ರಿಕ ದೋಷವು ಪ್ರಯಾಣಿಕರನ್ನು ನಡುಗಿಸಿತ್ತು.

 

ಇನ್ನು ಪೈಲೆಟ್​ ಮಾತನಾಡಿ, ಫ್ಲೈಟ್​ ಲ್ಯಾಂಡ್ ಮಾಡಲು ನೋಡುತ್ತಿದ್ದೇವೆ. ಏನೇ ವಿಚಾರ ಇದ್ದರೂ ನಿಮಗೆ ಮಾಹಿತಿ ಕೊಡ್ತೇವೆ. ಕೊಂಚ ತಾಳ್ಮೆಯಿಂದಿರಿ ಎಂದು ಬೇಡಿಕೊಂಡಿದ್ದಾರೆ. ಇದಕ್ಕೆ ಕೆಲವು ವಿಮಾನವನ್ನು ಬೆಳಗಾವಿ ಅಥವಾ ಬೆಂಗಳೂರು ಏರ್ಪೋರ್ಟ್​ನಲ್ಲಿ ಲ್ಯಾಂಡ್​ ಮಾಡ್ಬೋದಾ ನೋಡಿ ಎಂದು ಸಲಹೆ ಕೊಟ್ಟಿದ್ದಾರೆ.

ಹವಾಮಾನ ಪರಿಸ್ಥಿತಿಗಳು ಮತ್ತು ಲಭ್ಯವಿರುವ ಇಂಧನದ ಬಗ್ಗೆಯೂ ಮಾಹಿತಿ ನೀಡಿದರು. ವಿಮಾನವು ಇನ್ನೂ 30 ರಿಂದ 45 ನಿಮಿಷಗಳ ಹಾರಾಟ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿಸಲಾಗಿತ್ತು. ಸಕಾಲಿಕ ನಿರ್ಧಾರದ ನಂತರ, ವಿಮಾನವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ಘಟನೆಯಿಂದ ಪ್ರಯಾಣಿಕರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರೂ, ಅಂತಿಮವಾಗಿ ಎಲ್ಲರೂ ಸುರಕ್ಷಿತವಾಗಿ ನೆಲವನ್ನು ತಲುಪಿ ನಿಟ್ಟುಸಿರು ಬಿಟ್ಟರು.

https://x.com/NewsLeaderLive/status/2046095712396669188?ref_src=twsrc%5Etfw%7Ctwcamp%5Etweetembed%7Ctwterm%5E2046095712396669188%7Ctwgr%5Ec8f8b0b46e1e4d9de414168bb74c66279c5fa0a3%7Ctwcon%5Es1_c10&ref_url=https%3A%2F%2Fadmin-testing.vijayavani.net%2Fadmin%2Fnews%2Fcreate

https://www.newsics.com/2026/04/20/alcohol-had-become-the-villain-of-my-life-actress-janhvi-kapoor/

TAGGED:"God save me"Hubballi Fly91 flight malfunction: Woman cries out
Share This Article
Facebook Twitter Copy Link Print
Previous Article ಕುಡಿತ ನನ್ನ ಜೀವನದ ವಿಲನ್ ಆಗಿಬಿಟ್ಟಿತ್ತು : ನಟಿ ಜಾನ್ವಿ ಕಪೂರ್
Next Article ಎರಡು ಮಕ್ಕಳು, ಪತಿಯನ್ನು ಬಿಟ್ಟು ರೀಲ್ಸ್ ಮಾಡುತ್ತಿದ್ದ ಯುವತಿ ಜೊತೆ ಮದುವೆಯಾದ ಮಹಿಳೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?