Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯಗೆ ಮೋದಿ ಹೇಳಿದ ಗುಟ್ಟೇನು?
ಕರ್ನಾಟಕದೇಶಪ್ರಮುಖ

ಸಿದ್ದರಾಮಯ್ಯಗೆ ಮೋದಿ ಹೇಳಿದ ಗುಟ್ಟೇನು?

Share
1 Min Read
SHARE

newsics.com

ಮೈಸೂರು: ಪ್ರಧಾನಿ ಆದಿಚುಂಚನಗಿರಿ ಮಠಕ್ಕೆ ದೇವಾಲಯ ಉದ್ಘಾಟನೆಗೆಂದು ಬಂದಿದ್ದಾಗ, ಎಚ್‌ಎ ಎಲ್ ಏರ್ಪೋರ್ಟ್ ನಲ್ಲಿ ಸಿಎಂ ಕಿವಿಯಲ್ಲಿ ಗುಸುಗುಸು ಮಾತನಾಡಿದ್ದರು. ಆ ಗುಟ್ಟು ಏನೆಂಬುದು ಎಂಬುದನ್ನು ಸಿಎಂ ಸಿದ್ದರಾಮಯ್ಯ ಇಂದು ಮೈಸೂರಲ್ಲಿ ರಟ್ಟು ಮಾಡಿದ್ದಾರೆ.

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನಿ ಮೋದಿ ಯಾವ ವಿಚಾರದ ಬಗ್ಗೆ ಮಾತಾಡಿದ್ರು ಎನ್ನುವ ಚರ್ಚೆ ಜೋರಾಗಿತ್ತು. ರಾಜಕೀಯ ಪಕ್ಷಗಳ ನಾಯಕರಲ್ಲೂ ತೀವ್ರ ಕುತೂಹಲ ಕೆರಳಿಸಿತ್ತು. ಇದೀಗ ಈ ಗುಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ನಡುವೆ ಯಾವುದೇ ಗುಟ್ಟಾದ ಮಾತುಕತೆ ನಡೆದಿಲ್ಲ. ಮಹಿಳಾ ಮೀಸಲಾತಿ ಕುರಿತು ನನ್ನ ಅಭಿಪ್ರಾಯವನ್ನು ಪ್ರಧಾನಿ ಕೇಳಿದ್ರು, ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ರು.

https://www.newsics.com/2026/04/20/nashik-tcs-female-employee-reveals-dark-experience/

TAGGED:What was the secret that Modi told Siddaramaiah?
Share This Article
Facebook Twitter Copy Link Print
Previous Article ಕರಾಳ ಅನುಭವ ಬಿಚ್ಚಿಟ್ಟ ನಾಸಿಕ್ ಟಿಸಿಎಸ್ ಮಹಿಳಾ ಉದ್ಯೋಗಿ
Next Article ದಳಪತಿ ವಿಜಯ್ ಡಿವೋರ್ಸ್ ಕೇಸ್‌ಗೆ ಟ್ವಿಸ್ಟ್!..

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?