Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಸಿಲಿನ ತಾಪಕ್ಕೆ ಬೀದರ್ ಯುವಕ ಬಲಿ
ಕರ್ನಾಟಕಪ್ರಮುಖ

ಬಿಸಿಲಿನ ತಾಪಕ್ಕೆ ಬೀದರ್ ಯುವಕ ಬಲಿ

Share
1 Min Read
SHARE

newsics.com

ಬೀದರ್: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಕಂಡು ಬಂದಿದ್ದು, ಬೀದರ್‌ನಲ್ಲಿ ಮನೆಗಳ ಛಾವಣಿಯಿಂದ ಹೊರಬರಲು ಆಗದಷ್ಟು ಬಿಸಿಲ ತಾಪಮಾನ ಹೆಚ್ಚಾಗಿದೆ.

ಬಿಸಿಲಿನ ಝಳದ ಕಾರಣ ಕುಸಿದು ಬಿದ್ದು ಯುವಕನೋರ್ವ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯದ ಡಿಗ್ಗಿ ಗ್ರಾಮಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ-50 ರಸ್ತೆ ಬಳಿ ನಡೆದಿದೆ.

 

ಮೃತ ಯುವಕ ಮೊಹ್ಮದ್ ಸಮೀರ ಲಯಿಕ್ ಅಹ್ಮದ್(20) ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ, ಈತ ಉತ್ತರಪ್ರದೇಶ ಮೂಲದವನೆಂದು ಗೊತ್ತಾಗಿದೆ.

ತಾಪಮಾನವಿದ್ದ ಬಿಸಿಲಿನ ಝಳ ತಾಳಲಾರದೆ ಮಿರ್ಜಾಪುರ ಪಲ್ಲಾದ ನಿವಾಸಿ ಮಹ್ಮದ್ ಸಮೀರ ಮೆಕ್ಯಾನಿಕ್ ಅಂಗಡಿ ಬಳಿ ನೀರು ಕುಡಿದು, ತಲೆ ಸುತ್ತು ಬರುತ್ತಿದೆ ಎಂದು ಕೆಲ ಹೊತ್ತು ವಿಶ್ರಾಂತಿ ಪಡೆದಿದ್ದ. ನಂತರ ಡಿಗ್ಗಿ ಗ್ರಾಮದ ಕಡೆಗೆ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ತಾಪಮಾನ ಏರಿಕೆಯಾಗಿ ಹೀಟ್ ಸ್ಟ್ರೋಕ್ ಕಾರಣಕ್ಕೆ ಯುವಕ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ, ಮರಣೋತ್ತರ ಪರೀಕ್ಷೆಯ ವರದಿ ನಂತರ ನಿಖರ ಕಾರಣದ ಬಗ್ಗೆ ಗೊತ್ತಾಗಲಿದೆ.

ರಾಜ್ಯದಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂತಹ ಘಟನೆಗಳು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಸಾರ್ವಜನಿಕರು ಬಿಸಿಲಿನ ವೇಳೆ ಹೆಚ್ಚು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸಲಹೆ ನೀಡಿದೆ.

https://www.newsics.com/2026/04/21/astro-shani-mahardasha-begins-19-years-of-raja-yoga-for-people-of-these-zodiac-signs/

TAGGED:Bidar youth dies due to heatstroke
Share This Article
Facebook Twitter Copy Link Print
Previous Article ASTRO ಶನಿ ಮಹರ್ದಶೆ ಶುರು: ಈ ರಾಶಿಗಳ ಜನರಿಗೆ 19 ವರ್ಷ ರಾಜಯೋಗ!
Next Article ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಸಿಕ್ಕಿಲ್ಲ ಸಂಬಳ: ವಿಳಂಬಕ್ಕೇನು ಕಾರಣ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?