Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಲಿಸುತ್ತಿದ್ದ ಬೈಕ್ ಟೈರ್‌ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿ ಸಾವು
ಕರ್ನಾಟಕಪ್ರಮುಖ

ಚಲಿಸುತ್ತಿದ್ದ ಬೈಕ್ ಟೈರ್‌ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿ ಸಾವು

Share
1 Min Read
SHARE

newsics.com

ನಂಜನಗೂಡು: ಬೈಕ್‌ನಲ್ಲಿ ಚಲಿಸುತ್ತಿದ್ದಾಗ ಟೈರ್ ಸ್ಫೋಟ ಆಗಿ ವಿದ್ಯಾರ್ಥಿನಿ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಗಣೇಶಪುರ ಗ್ರಾಮದ ಬಿಳಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸಿಂಚನಾ ಎಂದು ಗುರುತಿಸಲಾಗಿದೆ. ಸಿಂಚನಾ ನಂಜನಗೂಡು ತಾಲೂಕಿನ ಮಡುವಿನಹಳ್ಳಿಯ ಮಹದೇವಸ್ವಾಮಿ ಅವರ ಪುತ್ರಿಯಾಗಿದ್ದು, ತಂದೆಯೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದಳು.

ಮಹದೇವಸ್ವಾಮಿ ಪತ್ನಿ, ಮಗ ಮತ್ತು ಮಗಳೊಂದಿಗೆ ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಬೈಕ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಟೈಯರ್ ಬ್ಲಾಸ್ಟ್ ಆಗಿದೆ. ಇದರಿಂದ ಬೈಕ್ ರಸ್ತೆ ಮೇಲೆ ವೇಗವಾಗಿ ಜಾರಿದ್ದು, ನಾಲ್ವರು ಕೆಳಗೆ ಬಿದ್ದಿದ್ದಾರೆ.

ನಾಲ್ವರು ರಸ್ತೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಿಂಚನಾ ಸಾವನ್ನಪ್ಪಿದ್ದಾರೆ. ಸಿಂಚನಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು.

https://www.newsics.com/2026/04/21/what-did-actress-sridevis-soul-say-the-investigating-officer-revealed-the-mystery-of-her-death/

TAGGED:Student dies after moving bike tire explodes
Share This Article
Facebook Twitter Copy Link Print
Previous Article ನಟಿ ಶ್ರೀದೇವಿ ಆತ್ಮ ಹೇಳಿದ್ದೇನು? ಸಾವಿನ ರಹಸ್ಯ ಬಯಲು ಮಾಡಿದ ತನಿಖಾಧಿಕಾರಿ!
Next Article ಬ್ಯಾಂಕ್ ಮೆಮೊದಲ್ಲಿ ಅಧಿಕಾರಿಗಳ ಸೀಲು-ಸಹಿ ಇಲ್ಲದಿದ್ದರೂ ಚೆಕ್ ಬೌನ್ಸ್’ ಕೇಸ್ ಸಿಂಧು: ಹೈಕೋರ್ಟ್ ತೀರ್ಪು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?