Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ಯಾಂಕ್ ಮೆಮೊದಲ್ಲಿ ಅಧಿಕಾರಿಗಳ ಸೀಲು-ಸಹಿ ಇಲ್ಲದಿದ್ದರೂ ಚೆಕ್ ಬೌನ್ಸ್’ ಕೇಸ್ ಸಿಂಧು: ಹೈಕೋರ್ಟ್ ತೀರ್ಪು
ಕರ್ನಾಟಕಪ್ರಮುಖ

ಬ್ಯಾಂಕ್ ಮೆಮೊದಲ್ಲಿ ಅಧಿಕಾರಿಗಳ ಸೀಲು-ಸಹಿ ಇಲ್ಲದಿದ್ದರೂ ಚೆಕ್ ಬೌನ್ಸ್’ ಕೇಸ್ ಸಿಂಧು: ಹೈಕೋರ್ಟ್ ತೀರ್ಪು

Share
1 Min Read
SHARE

newsics.com

ಬೆಂಗಳೂರು: ಬ್ಯಾಂಕ್ ನೀಡುವ ‘ರಿಟರ್ನ್ ಮೆಮೊ’ಗಳಲ್ಲಿ ಅಧಿಕಾರಿಗಳ ಸಹಿ ಅಥವಾ ಸೀಲು ಇಲ್ಲ ಎಂಬ ಕಾರಣಕ್ಕೆ ಚೆಕ್ ಬೌನ್ಸ್ ದೂರನ್ನು ವಜಾಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಬೆಂಗಳೂರಿನ ಆರ್. ಜಗದೀಶ್ ಎಂಬುವವರು ಆದಿತ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 3 ಲಕ್ಷ ರೂ. ಸಾಲ ಪಡೆದು, ಭದ್ರತೆಗಾಗಿ ಚೆಕ್ ನೀಡಿದ್ದರು. ಖಾತೆಯಲ್ಲಿ ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೆಳಹಂತದ ನ್ಯಾಯಾಲಯವು ಜಗದೀಶ್ ಅವರಿಗೆ 4 ಲಕ್ಷ ರೂ. ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಡಿಜಿಟಲ್ ಯುಗದಲ್ಲಿ ತಾಂತ್ರಿಕತೆ ಮುಖ್ಯ: ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠವು, ಇಂದಿನ ಎಲೆಕ್ಟ್ರಾನಿಕ್ ಯುಗದಲ್ಲಿ ಚೆಕ್ ಕ್ಲಿಯರಿಂಗ್ ಪ್ರಕ್ರಿಯೆ ಡಿಜಿಟಲ್ ಆಗಿ ನಡೆಯುತ್ತದೆ. ಕಂಪ್ಯೂಟರ್ ಮೂಲಕ ಸಿದ್ಧವಾಗುವ ಮೆಮೊಗಳಿಗೆ ಹಸ್ತಚಾಲಿತ ಸಹಿ ಅಥವಾ ಸೀಲು ಕಡ್ಡಾಯವಲ್ಲ ಎಂದು ತಿಳಿಸಿದೆ.

 

ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ: ಚೆಕ್ ಮೇಲಿರುವ ಸಹಿ ತನ್ನದೇ ಎಂದು ಒಪ್ಪಿಕೊಂಡ ಮೇಲೆ, ಸಾಲ ತೀರಿಸದ ಹೊರತು ಆರೋಪಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ.

ಪುರಾವೆಯ ಕೊರತೆ: ಸಾಲ ತೀರಿಸಿದ್ದೇನೆ ಎಂದು ವಾದಿಸಿದ್ದ ಆರೋಪಿ, ಅದಕ್ಕೆ ಪೂರಕವಾದ ಯಾವುದೇ ದಾಖಲೆ ಒದಗಿಸಿರಲಿಲ್ಲ. ಅಲ್ಲದೆ, ಚೆಕ್ ದುರ್ಬಳಕೆಯಾಗಿದ್ದರೆ ಅದನ್ನು ವಾಪಸ್ ಪಡೆಯಲು ಅಥವಾ ಪೊಲೀಸರಿಗೆ ದೂರು ನೀಡಲು ಏಕೆ ಮುಂದಾಗಲಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ.

https://www.newsics.com/2026/04/21/student-dies-after-moving-bike-tire-explodes/

TAGGED:Sindhu in cheque bounce case despite absence of officials' seal and signature in bank memo: High Court verdict
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ಬೈಕ್ ಟೈರ್‌ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿ ಸಾವು
Next Article ಏರ್​​ಟೆಲ್ ಗ್ರಾಹಕರಿಗೆ ಬಿಗ್​ ಶಾಕ್​​! ಮತ್ತೆ ಬೆಲೆ ಏರಿಕೆ ಮಾಡಿದ ಕಂಪೆನಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?