Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Young woman harassed ಹುಬ್ಬಳ್ಳಿಯಲ್ಲಿ ಪುಂಡರ ಹಾವಳಿ: ನಡೆದು ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ
ಕರ್ನಾಟಕಪ್ರಮುಖ

Young woman harassed ಹುಬ್ಬಳ್ಳಿಯಲ್ಲಿ ಪುಂಡರ ಹಾವಳಿ: ನಡೆದು ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ

Share
0 Min Read
SHARE

newsics.com

ಹುಬ್ಬಳ್ಳಿ: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರಿಗೆ ರೋಡ್ ರೋಮಿಯೋಗಳು ಹಾಡಹಗಲೇ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬಂದ ಮೂವರು ಯುವಕರು, ಯುವತಿಯ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದಾರೆ. ಈ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಾಡಹಗಲೇ ನಡು ರಸ್ತೆಯಲ್ಲಿ ನಡೆಯುತ್ತಿರುವ ಇಂತಹ ನೀಚ ಕೃತ್ಯಗಳಿಂದ ಮಹಿಳೆಯರು ಕಂಗಾಲಾಗಿದ್ದಾರೆ.

Personal Health ತಣ್ಣೀರು ಸ್ನಾನದಿಂದ ಲೈಂಗಿಕ ಉತ್ತೇಜನ ಸಾಧ್ಯವೇ? ತಜ್ಞರು ಹೇಳಿದ್ದೇನು?

ASTRO ಶನಿ ಮಹರ್ದಶೆ ಶುರು: ಈ ರಾಶಿಗಳ ಜನರಿಗೆ 19 ವರ್ಷ ರಾಜಯೋಗ!

 

ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಸಿಕ್ಕಿಲ್ಲ ಸಂಬಳ: ವಿಳಂಬಕ್ಕೇನು ಕಾರಣ?

ಏರ್​​ಟೆಲ್ ಗ್ರಾಹಕರಿಗೆ ಬಿಗ್​ ಶಾಕ್​​! ಮತ್ತೆ ಬೆಲೆ ಏರಿಕೆ ಮಾಡಿದ ಕಂಪೆನಿ

ಎಣ್ಣೆ ಪ್ರಿಯರ ಕಿಕ್​ ಇಳಿಸೋ ಸುದ್ದಿ : ಒಟಿ, ಒರಿಜಿನಲ್‌ ಚಾಯ್ಸ್‌, ಹಯ್ವಾರ್ಡ್ಸ್, ರಾಜಾ ವಿಸ್ಕಿ ಬೆಲೆಯಲ್ಲಿ ಭಾರೀ ಏರಿಕೆ

TAGGED:Gang violence in Hubballi: Young woman sexually harassed while walking
Share This Article
Facebook Twitter Copy Link Print
Previous Article ಐಸಿಯುನಲ್ಲಿ ಅಫ್ಘಾನಿಸ್ತಾನದ ವೇಗದ ಬೌಲರ್ ಜೀವನ್ಮರಣ ಹೋರಾಟ
Next Article ಬಹುಬೇಗ ದೊಡ್ಡವಳಾಗಲು ಇಂಜೆಕ್ಷನ್ ಚುಚ್ಚಿಸಿಕೊಂಡಿದ್ರಾ ಹನ್ಸಿಕಾ :ಮೊದಲ ಬಾರಿಗೆ ಮೌನ ಮುರಿದ ನಟಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?