Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಹುಬೇಗ ದೊಡ್ಡವಳಾಗಲು ಇಂಜೆಕ್ಷನ್ ಚುಚ್ಚಿಸಿಕೊಂಡಿದ್ರಾ ಹನ್ಸಿಕಾ :ಮೊದಲ ಬಾರಿಗೆ ಮೌನ ಮುರಿದ ನಟಿ
ದೇಶಪ್ರಮುಖಮನರಂಜನೆ

ಬಹುಬೇಗ ದೊಡ್ಡವಳಾಗಲು ಇಂಜೆಕ್ಷನ್ ಚುಚ್ಚಿಸಿಕೊಂಡಿದ್ರಾ ಹನ್ಸಿಕಾ :ಮೊದಲ ಬಾರಿಗೆ ಮೌನ ಮುರಿದ ನಟಿ

Share
1 Min Read
SHARE

https://youtube.com/shorts/2gi1iB6d4H0?si=CNONE5w7sxEdw2CR

newsics.com

ನಟಿ ಹನ್ಸಿಕಾ ಅವರು ಬೇಗ ಬೆಳೆದು ದೊಡ್ಡವರಾಗಿ ಕಾಣಲು ‘ಗ್ರೋತ್ ಹಾರ್ಮೋನ್’ ಚುಚ್ಚುಮದ್ದುಗಳನ್ನು ಪಡೆದಿದ್ದಾರೆ ಎಂಬ ವದಂತಿ ಚಿತ್ರರಂಗದಲ್ಲಿ ಸದ್ದು ಮಾಡಿತ್ತು. ಈಗ ಈ ವಿಚಾರವಾಗಿ ಹನ್ಸಿಕಾ ಮೊದಲ ಬಾರಿಗೆ ಬಹಿರಂಗವಾಗಿ ಮಾತನಾಡುವ ಮೂಲಕ ಎಲ್ಲಾ ಸುಳ್ಳು ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಈ ವಿವಾದದ ಬಗ್ಗೆ ಕೇಳಲಾದ ಪ್ರಶ್ನೆಗೆ ಹನ್ಸಿಕಾ ಮೊತ್ತಮೊದಲ ಬಾರಿಗೆ ನಗುತ್ತಲೇ ಉತ್ತರಿಸಿದ್ದಾರೆ. ಈ ಸುದ್ದಿಯನ್ನು ಶುದ್ಧ ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಅಲ್ಲದೆ, ಮಾಧ್ಯಮಗಳು ಕೇವಲ ಕ್ಲಿಕ್‌ಬೈಟ್‌ ಮತ್ತು ಸೆನ್ಸೇಷನಲ್ ಹೆಡ್‌ಲೈನ್‌ಗಳಿಗಾಗಿ ಇಂತಹ ಕಥೆಗಳನ್ನು ಸೃಷ್ಟಿಸಿದ್ದವು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಶೇಷವೆಂದರೆ ಹನ್ಸಿಕಾ ಅವರ ತಾಯಿ ಒಬ್ಬ ಪ್ರಸಿದ್ಧ ಚರ್ಮರೋಗ ತಜ್ಞೆ. ಹೀಗಿದ್ದರೂ, ಅವರು ಹನ್ಸಿಕಾ ಅವರ ಚರ್ಮದ ಮೇಲೆ ಯಾವುದೇ ಕೆಮಿಕಲ್ ಪ್ರಯೋಗ ಮಾಡಲು ಬಿಡುವುದಿಲ್ಲವಂತೆ.

ನನ್ನ ತಾಯಿ ಒಬ್ಬ ವೈದ್ಯೆಯಾಗಿದ್ದರೂ, ನನ್ನ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆ ಬರುವ ಯಾವುದೇ ಕೆಲಸವನ್ನು ಮಾಡಲು ಅವರು ಒಪ್ಪುವುದಿಲ್ಲ ಎಂದು ಹನ್ಸಿಕಾ ಹೇಳಿದ್ದಾರೆ. ಜೊತೆಗೆ ಇಂದಿನ ಸೌಂದರ್ಯದ ಮಾನದಂಡಗಳ ಬಗ್ಗೆ ಮಾತನಾಡುತ್ತಾ, ಹಿಂದೆ ಒಂದು ನಿರ್ದಿಷ್ಟ ಸೈಜ್ ಅಥವಾ ಲುಕ್ ಇರಲೇಬೇಕು ಎಂಬ ಒತ್ತಡವಿತ್ತು.

ಆದರೆ ಈಗ ಜನ ನಮ್ಮನ್ನು ನಾವು ಹೇಗಿದ್ದೇವೋ ಹಾಗೆಯೇ ಒಪ್ಪಿಕೊಳ್ಳುತ್ತಿದ್ದಾರೆ. ಇದು ಇಂಟರ್ನೆಟ್‌ನ ಒಂದು ದೊಡ್ಡ ಪ್ಲಸ್ ಪಾಯಿಂಟ್” ಎಂದು ಅಭಿಪ್ರಾಯಪಟ್ಟಿದ್ದಾರೆ.

https://www.newsics.com/2026/04/21/afghanistan-fast-bowler-fighting-for-life-in-icu/

TAGGED:Hansika got injections to grow up too fast: Actress breaks silence for the first time
Share This Article
Facebook Twitter Copy Link Print
Previous Article Young woman harassed ಹುಬ್ಬಳ್ಳಿಯಲ್ಲಿ ಪುಂಡರ ಹಾವಳಿ: ನಡೆದು ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ
Next Article ಜೋಂಬಿ ಡ್ರಗ್ಸ್ ಪ್ರಕರಣ :ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ದುನಿಯಾ ವಿಜಯ್ ಗೆ ಸಂಕಷ್ಟ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?