Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೋಂಬಿ ಡ್ರಗ್ಸ್ ಪ್ರಕರಣ :ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ದುನಿಯಾ ವಿಜಯ್ ಗೆ ಸಂಕಷ್ಟ
ಕರ್ನಾಟಕಪ್ರಮುಖಮನರಂಜನೆ

ಜೋಂಬಿ ಡ್ರಗ್ಸ್ ಪ್ರಕರಣ :ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ದುನಿಯಾ ವಿಜಯ್ ಗೆ ಸಂಕಷ್ಟ

Share
1 Min Read
SHARE

https://youtube.com/shorts/2gi1iB6d4H0?si=CNONE5w7sxEdw2CR

newsics.com

ಬೆಂಗಳೂರು: ಜೊಂಬಿ ಡ್ರಗ್ಸ್ ಸೇವಿಸಿದ್ದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ನಟ ದುನಿಯಾ ವಿಜಯ್ ಅವರಿಗೆ ಸಂಕಷ್ಟ ಎದುರಾಗಿದೆ.

ವ್ಯಕ್ತಿಯೊಬ್ಬ ಜೊಂಬಿ ಡ್ರಗ್ಸ್ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಾರೆ ಎಂದು ವಿಡಿಯೋ ಅಪ್ ಲೋಡ್ ಮಾಡಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಸ್ಕರ್ ರಾವ್ ಹಾಗೂ ನಟ ದುನಿಯಾ ವಿಜಯ್ ಅವರಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡುತ್ತಿದ್ದಾರೆ.

ವಿಡಿಯೋ ಅಪ್ ಲೋಡ್ ಮಾಡಿ, ವೈರಲ್ ಮಾಡಿದ್ದಕ್ಕೆ ಸ್ಪಷ್ಟನೆ ಕೇಳಿ ನೋಟಿಸ್ ನೀಡಲು ಬಾಗಲೂರು ಠಾಣೆ ಪೊಲಿಸರು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ನಟ ದುನಿಯಾ ವಿಜಯ್ ಗೆ ಸಂಕಷ್ಟ ಎದುರಾಗಿದೆ.

https://www.newsics.com/2026/04/21/hansika-got-injections-to-grow-up-too-fast-actress-breaks-silence-for-the-first-time/

TAGGED:Zombie drugs case: Former IPS officer Bhaskar Rao and Duniya Vijay in trouble
Share This Article
Facebook Twitter Copy Link Print
Previous Article ಬಹುಬೇಗ ದೊಡ್ಡವಳಾಗಲು ಇಂಜೆಕ್ಷನ್ ಚುಚ್ಚಿಸಿಕೊಂಡಿದ್ರಾ ಹನ್ಸಿಕಾ :ಮೊದಲ ಬಾರಿಗೆ ಮೌನ ಮುರಿದ ನಟಿ
Next Article ಅಮೆರಿಕ ಅಧ್ಯಕ್ಷ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಯೇ?

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?