Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ!
ಕರ್ನಾಟಕಪ್ರಮುಖ

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ!

Share
1 Min Read
SHARE

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಬೆಂ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಪ್ರೇಯಸಿಯ ಮನೆಗೆ ನುಗ್ಗಿದ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಮತ್ತು ಯುವತಿ ನಡುವೆ ಸ್ನೇಹವಾಗಿ, ನಂತರ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಇಂದು ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದ್ದನ್ನು ಗಮನಿಸಿದ ಕಿರಣ್, ಮಾತನಾಡಲೆಂದು ಆಕೆಯ ಮನೆಗೆ ತೆರಳಿದ್ದಾನೆ. ಮನೆಗೆ ಪೆಟ್ರೋಲ್ ಸಮೇತ ಬಂದಿದ್ದ ಕಿರಣ್, ಯುವತಿಯೊಂದಿಗೆ ಜೋರಾಗಿ ಗಲಾಟೆ ಮಾಡಿಕೊಂಡಿದ್ದಾನೆ. ಮಾತಿಗೆ ಮಾತು ಬೆಳೆದಾಗ ತಾನು ತಂದಿದ್ದ ಪೆಟ್ರೋಲ್ ಅನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಅಷ್ಟಕ್ಕೇ ನಿಲ್ಲದ ಕಿರಣ್, ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ವೇಳೆ ಕಿರುಚಾಡುತ್ತಾ ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿ ಸಣ್ಣಪುಟ್ಟ ಸುಟ್ಟಗಾಯಗಳಾಗಿವೆ. ಬೆಂಕಿಯ ತೀವ್ರತೆಗೆ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೀತಿಯಲ್ಲಿ ಮನಸ್ತಾಪವಾಗಿದೆ ಆ ಕಾರಣಕ್ಕೆ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕೆಜಿಎಫ್ 3′ ಸಿನಿಮಾ ಬಗ್ಗೆ ನಟ ಯಶ್ ಹೇಳಿದ್ದೇನು?

TAGGED:Boyfriend commits suicide by pouring petrol on girlfriend in front of her! Attempt to set young woman on fire too
Share This Article
Facebook Twitter Copy Link Print
Previous Article ಕೆಜಿಎಫ್ 3′ ಸಿನಿಮಾ ಬಗ್ಗೆ ನಟ ಯಶ್ ಹೇಳಿದ್ದೇನು?
Next Article controversial statement by Kharge ಪ್ರಧಾನಿ ಮೋದಿ ಟೆರರಿಸ್ಟ್! ಮಲ್ಲಿಕಾರ್ಜುನ ಖರ್ಗೆ ಮತ್ತೆ ವಿವಾದಾತ್ಮಕ ಹೇಳಿಕೆ, ವಿಡಿಯೋ ನೋಡಿ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?