Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತುಂಗಭದ್ರಾ ಡ್ಯಾಂನ 19ನೇ ಗೇಟ್ ಕ್ಲೋಸ್‌; ಕನ್ನಯ್ಯ ನಾಯ್ಡು ಪ್ಲ್ಯಾನ್ ಸಕ್ಸಸ್
ಪ್ರಮುಖ

ತುಂಗಭದ್ರಾ ಡ್ಯಾಂನ 19ನೇ ಗೇಟ್ ಕ್ಲೋಸ್‌; ಕನ್ನಯ್ಯ ನಾಯ್ಡು ಪ್ಲ್ಯಾನ್ ಸಕ್ಸಸ್

Share
1 Min Read
SHARE

newsics.com
3 ರಾಜ್ಯದ ರೈತರ ಒಕ್ಕೊರಲ ಕೂಗು.. ಕೋಟ್ಯಾಂತರ ಜನರ ಪ್ರಾರ್ಥನೆಗೆ ಫಲ ಸಿಕ್ಕಿದೆ. ತುಂಗಭದ್ರಾ ಡ್ಯಾಂನಲ್ಲಿ ಜೀವಜಲ ಉಳಿಸುವ ಭಗೀರಥ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ದಕ್ಕಿದೆ.

ಜಲಾಶಯದ 19ನೇ ಗೇಟ್‌ಗೆ 4 ಸ್ಟಾಪ್ ಲಾಗ್‌ಗಳನ್ನು ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದೆ.
.ಬಿ ಡ್ಯಾಂ ಕ್ರಸ್ಟ್ ಗೇಟ್ 19ರ ದುರಸ್ತಿ ಕಾರ್ಯದಲ್ಲಿ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಅವರ ತಂಡ ಸಕ್ಸಸ್ ಆಗಿದೆ. ಇಂದು ಸಂಜೆ ಕೇವಲ 13 ನಿಮಿಷಗಳಲ್ಲಿ 4ನೇ ಸ್ಟಾಪ್ ಲಾಗ್‌ ಅನ್ನು ಅಳವಡಿಕೆ ಮಾಡಲಲಾಗಿದ್ದು, ಇನ್ನು ಒಂದೇ ಒಂದು ಸ್ಟಾಪ್ ಲಾಗ್ ಅಳವಡಿಕೆ ಮಾತ್ರ ಬಾಕಿ ಉಳಿದಿದೆ.
32 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದ TB ಡ್ಯಾಂ‌ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಸಕ್ಸಸ್ ಆಗಿದೆ. ಎರಡು ಕ್ರೇನ್ ಮೂಲಕ 4 ಸ್ಟಾಪ್ ಲಾಗ್ ಪ್ಲೇಟ್ ಅಳವಡಿಕೆ ಮಾಡಲಾಗಿದ್ದು ತಂತ್ರಜ್ಞರ ತಂಡದ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ.
ತುಂಗಭದ್ರಾ ಜಲಾಶಯದ 33 ಗೇಟ್‌ಗಳಲ್ಲಿ 19 ಗೇಟ್ ಹೊರತುಪಡಿಸಿ ಎಲ್ಲಾ ಗೇಟ್ ಕ್ಲೋಸ್ ಮಾಡಲಾಗಿದೆ. ಎಲ್ಲಾ ಗೇಟ್ ಕ್ಲೋಸ್ ಮಾಡಿದ ಮೇಲೆ ಡ್ಯಾಂನಿಂದ ನೀರಿನ ಹೊರಹರಿವು ಕಡಿಮೆಯಾಗಿದೆ. ಇದೀಗ ಕಳಚಿಕೊಂಡು ಹೋಗಿದ 19ನೇ ಗೇಟ್‌ ಪತ್ತೆಯಾಗಿದೆ. ಗೇಟ್‌ ಮೂರು ತುಂಡಾಗಿ ಕ್ರಸ್ಟ್‌ ಗೇಟ್ 19ರ ಮುಂಭಾಗದ ಕೆಳಗಡೆ ಬಿದ್ದಿರುವುದು ಪತ್ತೆಯಾಗಿದೆ

TAGGED:19th Gate Close of Tungabhadra Dam; Kannaiah Naidu's plan is a success
Share This Article
Facebook Twitter Copy Link Print
Previous Article ಗಗನಯಾತ್ರಿ ಸುನಿತಾ ವಿಲಿಯಮ್ಸ್ ಗೆ ಆರೋಗ್ಯ ಸಮಸ್ಯೆ!
Next Article ದೇವರ ಹುಂಡಿ ಮೇಲೆ QR Code ಅಂಟಿಸಿ ಹಣ ದೋಚಿದ್ದ ಖದೀಮ!

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?