Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಮಂದಿ ಸಾವು
ಕರ್ನಾಟಕ

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಮಂದಿ ಸಾವು

Share
1 Min Read
SHARE

ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 13 ಜನರು ಮೃತಪಟ್ಟ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್ ಬಳಿ ನಡೆದಿದೆ. ಇನ್ನೂ ಘಟನೆಯಲ್ಲಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.​

ಪ್ರಸಿದ್ಧ ‘ತ್ರಿಶೂರ್ ಪೂರಂ’ ಹಬ್ಬಕ್ಕಾಗಿ ಪಟಾಕಿಗಳನ್ನು ಸಿದ್ಧಪಡಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಎರಡು ಬಾರಿ ದೊಡ್ಡ ಮಟ್ಟದ ಸ್ಫೋಟಗಳು ಕೇಳಿಬಂದಿದ್ದು, ಇದರ ತೀವ್ರತೆಗೆ ಸುತ್ತಮುತ್ತಲ ಪ್ರದೇಶದ ನಿವಾಸಿಗಳು ಭೂಕಂಪ ಸಂಭವಿಸಿದೆ ಎಂದು ಬೆಚ್ಚಿಬಿದ್ದಿದ್ದರು.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ನೀಡಿರುವ ಮಾಹಿತಿಯಂತೆ 13 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳಲ್ಲಿ ಐವರ ಸ್ಥಿತಿ ಅತ್ಯಂತ ಗಂಭೀರವಾಗಿದೆ.ಸ್ಫೋಟದ ತೀವ್ರತೆಗೆ ಕಟ್ಟಡವು ಸಂಪೂರ್ಣ ನೆಲಸಮವಾಗಿದ್ದು, ಅವಶೇಷಗಳ ಅಡಿ ಹಲವರು ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕ ದಳ ಮತ್ತು ಪೋಲಿಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಗಾಯಾಳುಗಳನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಮತ್ತು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಕ್ಷಣವೇ ಹೆಚ್ಚಿನ ವೈದ್ಯಕೀಯ ತಂಡಗಳನ್ನು ನಿಯೋಜಿಸಲು ಆದೇಶಿಸಿದ್ದಾರೆ.ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

https://x.com/ANI/status/2046564346885787800?ref_src=twsrc%5Etfw%7Ctwcamp%5Etweetembed%7Ctwterm%5E2046564346885787800%7Ctwgr%5E805cff3e7e890a1bb78552984a4f54467f622be3%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ‘ಅಸಹ್ಯಕರ’ ಹೇಳಿಕೆ ನೀಡಿದ ಸಂಸದ

 

TAGGED:Massive explosion at firecracker factory: 13 dead
Share This Article
Facebook Twitter Copy Link Print
Previous Article ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ‘ಅಸಹ್ಯಕರ’ ಹೇಳಿಕೆ ನೀಡಿದ ಸಂಸದ
Next Article ಮೌತ್‌ವಾಶ್ ಬಳಕೆ ಹೆಚ್ಚಾದರೆ ಹೈ ಬಿಪಿ ಬರುತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?