Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೇವರ ಹುಂಡಿ ಮೇಲೆ QR Code ಅಂಟಿಸಿ ಹಣ ದೋಚಿದ್ದ ಖದೀಮ!
ಪ್ರಮುಖ

ದೇವರ ಹುಂಡಿ ಮೇಲೆ QR Code ಅಂಟಿಸಿ ಹಣ ದೋಚಿದ್ದ ಖದೀಮ!

Share
1 Min Read
SHARE

newsics.com
ಹಲವಾರು ಬೌದ್ಧ ದೇವಾಲಯಗಳ ಹೆಸರಿನಲ್ಲಿ ದೇಣಿಗೆ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಈತ ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಅನ್ನು ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿದ್ದ ಎಂದು ತಿಳಿದುಬಂದಿದೆ. ಇದಲ್ಲದೇ ಮನೆಮನೆ ಭೇಟಿ ನೀಡಿ ದೇವಾಲಯಗಳ ದೇಣಿಗೆಯ ಹೆಸರಿನಲ್ಲಿ ತನ್ನ ಖಾತೆಗೆ ಹಣ ವರ್ಗಾಯಿಸುತ್ತಿದ್ದ. ಇದೀಗ ಈತನ ಕಳ್ಳಾಟ ಬೆಳಕಿಗೆ ಬಂದಿದೆ.

ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ. ಈ ವರ್ಷ ಶಾಂಕ್ಸಿ, ಸಿಚುವಾನ್ ಮತ್ತು ಚಾಂಗ್‌ಕಿಂಗ್ ಪ್ರಾಂತ್ಯಗಳಲ್ಲಿನ ದೇವಾಲಯಗಳಿಂದ 30,000 ಯುವಾನ್ (ಅಂದಾಜು ₹ 3.5 ಲಕ್ಷ) ಕದ್ದಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ತನಿಖಾಧಿಕಾರಿಗಳ ಪ್ರಕಾರ, ಈತ ಕದ್ದ ಎಲ್ಲಾ ಹಣವನ್ನು ಹಿಂದಿರುಗಿಸಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯವರು ಇದನ್ನು ಅರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಶಾಂಕ್ಸಿ ಪೊಲೀಸರು ತನಿಖೆ ನಡೆಸಿ ದೇವಸ್ಥಾನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇದಾದ ಬಳಿಕ ಈ ವ್ಯಕ್ತಿ ಕೆಲ ದಿನಗಳ ಹಿಂದೆ ಬಂದಿದ್ದು, ವಿಗ್ರಹದ ಮುಂದೆ ನಮಸ್ಕರಿಸಿ ಬಳಿಕ ಕಾಣಿಕೆ ಡಬ್ಬದ ಮೇಲೆ ಕ್ಯೂಆರ್ ಹಾಕಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ದೇಣಿಗೆ ನೀಡಲು ಭಕ್ತ ಮೊಬೈಲ್‌ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ದೇಣಿಗೆ ಮೊತ್ತವನ್ನು ನೇರವಾಗಿ ಆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

TAGGED:Khadima who stole money by pasting a QR Code on God's trunk!
Share This Article
Facebook Twitter Copy Link Print
Previous Article ತುಂಗಭದ್ರಾ ಡ್ಯಾಂನ 19ನೇ ಗೇಟ್ ಕ್ಲೋಸ್‌; ಕನ್ನಯ್ಯ ನಾಯ್ಡು ಪ್ಲ್ಯಾನ್ ಸಕ್ಸಸ್
Next Article ಹೋಟೆಲ್ ನಲ್ಲಿ ಉಳಿದುಕೊಳ್ತೀರಾ, ಇದನ್ನ ಮಾಡೋದು ಮರಿಬೇಡಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?