Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?ಹೊಸ ಚರ್ಚೆ
ಕರ್ನಾಟಕಪ್ರಮುಖ

ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?ಹೊಸ ಚರ್ಚೆ

Share
1 Min Read
SHARE

ಇತ್ತೀಚೆಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಭಾರಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತಮ್ಮ ಆಪ್ತರೇ ಪಕ್ಷದಲ್ಲಿ ಟಾರ್ಗೆಟ್​​ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ಸೈಲೆಂಟ್​​ ಆಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ರಾಜಣ್ಣ ಹೊಸ ವ್ಯಾಖ್ಯಾನ ನೀಡಿದ್ದಾರೆ. ಸಿದ್ದರಾಮಯ್ಯ ಇಷ್ಟೊಂದು‌ ಅಸಹಾಯಕ ರೀತಿ ಇದ್ದಾರೆ ಅಂದರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದಾ ಎಂದು ಯೋಚಿಸ್ತಿದ್ದೇನೆ ಎಂದು ಅವರು ಹೇಳಿರೋದು ‘ಕೈ’ ಮನೆಯಲ್ಲಿಯೇ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರಾಜಣ್ಣ ಹೇಳಿದ್ದು ಏನು?

ನಾನು, ಸಿಎಂ ಸಿದ್ದರಾಮಯ್ಯ ಇಬ್ಬರೂ ಮಾಟ ಮಂತ್ರ ನಂಬಲ್ಲ. ಆದರೆ ಗಟ್ಟಿಯಾಗಿ ನಿಲ್ಲಿ‌ ಅಂತಾ ಹೇಳಿಸಿಕೊಳ್ಳುವಷ್ಟು ಸಿಎಂ ಅಸಹಾಯಕರಲ್ಲ. ಹೀಗಾಗಿ ಮಾಟ ಮಂತ್ರ ಮಾಡಿಸಿರಬಹುದಾ ಅಂತ ಯೋಚಿಸ್ತಿದ್ದೇನೆ. ಮಾಟ ಮಂತ್ರದ ಬಗ್ಗೆ ಜನರು ಮಾತಾಡುತ್ತಿದ್ದಾರೆ. ನಮ್ಮ ಹಳೇ ಮನೆ ಮುಂದೆಯೂ ನಿಂಬೆಹಣ್ಣು, ದಾರ ಹಾಕಿ ಹೋಗಿದ್ರು. ಕೇರಳದಲ್ಲಿ ಮಾಟ ಮಂತ್ರ ಮಾಡಿಸುತ್ತಾರೆ ಎಂದು ರಾಜಣ್ಣ ಹೇಳಿದ್ದರು.

ಇದೊಂದು ಎಲೆ ಚೂರು ಹಾಕಿದ್ರೆ ಮೊಸರು ಗಟ್ಟಿಯಾಗುತ್ತೆ!

TAGGED:Is Siddaramaiah's silence due to witchcraft?: A new debate within the Congress
Share This Article
Facebook Twitter Copy Link Print
Previous Article ಇದೊಂದು ಎಲೆ ಚೂರು ಹಾಕಿದ್ರೆ ಮೊಸರು ಗಟ್ಟಿಯಾಗುತ್ತೆ!
Next Article ಹಲ್ಲುಗಳು ಹಳದಿಯಾಗಲು ಕಾರಣವೇನು?ದಂತ ತಜ್ಞರು ಹೇಳಿದ್ದೇನು?

Popular Posts

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

You Might Also Like

ಕರ್ನಾಟಕಪ್ರಮುಖ

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read
ಕರ್ನಾಟಕ

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Social Networks

Facebook-f Instagram Twitter
Welcome Back!

Sign in to your account

Lost your password?