Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಸ ಎಸೆದು ಬರ್ತಿನಿ ಅಂತ ಕಟ್ಟಿಂಗ್ ಶಾಪ್‌ನವನ ಜೊತೆ ವಿವಾಹಿತ ಮಹಿಳೆ ಎಸ್ಕೇಪ್
ಕರ್ನಾಟಕಪ್ರಮುಖ

ಕಸ ಎಸೆದು ಬರ್ತಿನಿ ಅಂತ ಕಟ್ಟಿಂಗ್ ಶಾಪ್‌ನವನ ಜೊತೆ ವಿವಾಹಿತ ಮಹಿಳೆ ಎಸ್ಕೇಪ್

Share
1 Min Read
SHARE

ವಿವಾಹಿತ ಮಹಿಳೆಯೊಬ್ಬಳು, ಗಂಡ ಮಕ್ಕಳನ್ನು ಬಿಟ್ಟು ಕಟ್ಟಿಂಗ್ ಶಾಪ್ ಹೊಂದಿದ್ದ ವ್ಯಕ್ತಿ ಜೊತೆ ರಾತ್ರೋರಾತ್ರಿ ಎಸ್ಕೇಪ್ ಆದ ಘಟನೆ ಬೆಂಗಳೂರಿನ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ, ವಿವಾಹಿತ ಮಹಿಳೆಯ ಮಾಡಿದ ಈ ಕಿತಾಪತಿಯಿಂದ ಆಕೆಯ ಗಂಡ ಮಕ್ಕಳು ಕಂಗಾಲಾಗಿದ್ದಾರೆ. ಪ್ರಿಯಾಂಕಾ ಎಂಬಾಕೆಯೇ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿರುವ ಮಹಿಳೆ.

ರಾತ್ರಿ ಮನೆಯಲ್ಲಿದ್ದ ಕಸ ಎಸೆದು ಬರ್ತೀನಿ ಅಂತ ಹೇಳಿ ಪ್ರಿಯಾಂಕಾ ಮನೆಯಿಂದ ಹೊರಗೆ ಹೋಗಿದ್ದು, ಮತ್ತೆ ಆಕೆ ವಾಪಸ್ ಬಂದಿಲ್ಲ, ಹೋಗುವ ಮೊದಲು ಆಕೆ ಗಂಡ ಮಕ್ಕಳಿಗೆ ನಿದ್ರೆ ಮಾತ್ರೆ ಹಾಕಿದ್ದಾಳೆ. ಪ್ರಿಯಾಂಕಾಗೆ ಮನೆ ಪಕ್ಕದಲ್ಲೇ ಕಟ್ಟಿಂಗ್ ಶಾಪ್ ಇಟ್ಟುಕೊಂಡಿದ್ದ ಪ್ರಭು ಎಂಬಾತನ ಜೊತೆ ಅನೈತಿಕ ಸಂಬಂಧವಿತ್ತು. ಪ್ರಿಯಾಂಕಾಗೆ ಕೆಲ ದಿನಗಳ ಹಿಂದಷ್ಟೇ ಈ ಕಟ್ಟಿಂಗ್ ಶಾಪ್ ಹೊಂದಿದ್ದ ಪ್ರಭು ಪರಿಚಯವಾಗಿದ್ದ. ಈ ಪರಿಚಯ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ದಿನ ಕಳೆದಂತೆ ಪ್ರೇಮ ಪ್ರಣಯದಲ್ಲಿ ತೊಡಗಿದ್ದರು.

ಪ್ರಿಯಾಂಕಾಗೆ ಮೊಬೈಲ್ ರಿಚಾರ್ಜ್ ಮಾಡ್ತಿದ್ದ ಪ್ರಭು

ಪ್ರಿಯಾಂಕಾ ಪತಿ ಶರತ್‌ಕುಮಾರ್ ಕೆಲಸಕ್ಕೆ ಹೋಗ್ತಿದ್ದ ಸಮಯದಲ್ಲಿಯೇ ಈ ಖತರ್ನಾಕ್ ಜೋಡಿಗಳು ಪರಸ್ಪರ ಭೇಟಿಯಾಗ್ತಿದ್ದರು. ಪ್ರಭು ಪ್ರಿಯಾಂಕಾ ಮೊಬೈಲ್‌ಗೆ ರಿಚಾರ್ಜ್ ಮಾಡ್ತಿದ್ದ.ತನ್ನ ಪತ್ನಿಗೆ ಮೊಬೈಲ್ ರಿಚಾರ್ಜ್ ಯಾರು ಮಾಡ್ತಿದ್ದಾರೆಂದು ಪತಿ ಶರತ್‌ಕುಮಾರ್ ಚೆಕ್ ಮಾಡಿದಾಗ ಇವರಿಬ್ಬರ ಪಲ್ಲಂಗದಾಟ ಬೆಳಕಿಗೆ ಬಂದಿತ್ತು. ವಿಚಾರ ಬೆಳಕಿಗೆ ಬಂದ ನಂತರ ಪತಿ ಶರತ್‌ಕುಮಾರ್ ಪತ್ನಿ ಪ್ರಿಯಾಂಕಳಿಗೆ ಎರಡ್ಮೂರು ಬಾರಿ ಬುದ್ದಿ ಹೇಳಿದ್ದ. ಆದರೂ ಕೇಳದ ಪ್ರಿಯಾಂಕಾ ಗೆಳೆಯ ಪ್ರಭು ಜೊತೆ ಓಡಿ ಹೋಗಿದ್ದಾಳೆ ಎಂದು ಪತಿ ಶರತ್‌ಕುಮಾರ್ ಆರೋಪಿಸಿದ್ದಾರೆ.

ಏಪ್ರಿಲ್‌ 11ರ ರಾತ್ರಿ 11.57ರ ಸುಮಾರಿಗೆ ಮನೆ ಬಿಟ್ಟು ಹೋಗಿರುವ ಪ್ರಿಯಾಂಕಾ ಒಂದು ಕೈಯಲ್ಲಿ ಕಸದ ಬಕೆಟ್, ಮತ್ತೊಂದು ಕೈಯಲ್ಲಿ ಬ್ಯಾಗ್ ತೆಗೆದುಕೊಂಡು ಹೋಗಿದ್ದಾಳೆ. ಪ್ರಿಯಾಂಕಾ ಮನೆಬಿಟ್ಟು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪತ್ನಿಗಾಗಿ ಹಲವು ಕಡೆಗಳಲ್ಲಿ ಹುಡುಕಾಡಿದ ನಂತರ ಆಕೆ ಸಿಗದೇ ಹೋದ ಹಿನ್ನೆಲೆ ಶರತ್‌ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಬಗಲಗುಂಟೆ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

TAGGED:Married woman escapes with cutting shop owner after telling him to throw garbage
Share This Article
Facebook Twitter Copy Link Print
Previous Article ‘ನಟಿ ರನ್ಯಾ ರಾವ್​​’ಗೆ ಜಾಮೀನು ಮಂಜೂರು, ಇಂದೇ ಜೈಲಿನಿಂದ ಬಿಡುಗಡೆ ಸಾಧ್ಯತೆ
Next Article ಮೊನಾಲಿಸಾ ಗರ್ಭಿಣಿ ; ಪೊಲೀಸ್ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದ ಪತಿ ಫರ್ಮಾನ್ ಖಾನ್

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?