Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದ ಭಕ್ತರು
ಕರ್ನಾಟಕಪ್ರಮುಖ

18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದ ಭಕ್ತರು

Share
1 Min Read
SHARE

 

ಮಂಡ್ಯ :  18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಭಕ್ತರು ರಕೆ ತೀರಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಕೋಟೆ ಮಾಳ ಬೀದಿಯಲ್ಲಿನ ಬನ್ನಾರಮ್ಮ ದೇವಸ್ಥಾನದಲ್ಲಿ ನಡೆದಿದೆ.

ಕಳೆದ 27 ವರ್ಷದಿಂದ ವಾಣಿಯಾರ್ ಶ್ರೀಬನ್ನಾರಿ ಮಾರಮ್ಮ ನವರ ಭಕ್ತ ಮಂಡಳಿಯಿಂದ ಶ್ರೀ ಬನ್ನಾರಿ ಮಾರಮ್ಮನ ಕರಗ ಮಹೋತ್ಸವ ನಡೆಸಲಾಗುತ್ತಿದೆ. ವಿವಿಧೆಡೆಯ ಭಕ್ತರು ದೇವಿಯಲ್ಲಿ ಹರಿಕೆ ಮಾಡಿಕೊಂಡು ಬೇವಿನ ಸೊಪ್ಪು ಹಿಡಿದು ಬಾಯಿ ಬೀಗ ಚುಚ್ಚಿಸಿ ಹರಿಕೆ ತೀರಿಸಲು ಬಣ್ಣಾರಿ ಮಾರಿಯಮ್ಮನ ಕರಗ ಮಹೋತ್ಸವದ ಅಂಗವಾಗಿ 18 ಅಡಿ ಉದ್ದದ ಸರಳಿನ ಬಾಯಿಬೀಗ ಹಾಕಿಸಿಕೊಂಡಿದ್ದರು.

ಸೋಮವಾರ ರಾತ್ರಿ ಬಲಮುರಿ ಕಾವೇರಿ ನದಿಯಲ್ಲಿ ದೇವರ ಮಡಿ ಮಾಡಿ ಕರಗ ಮಹೋತ್ಸವ ಮೆರವಣಿಗೆ ನಡೆಸಲಾಯಿತು. ಮಂಗಳವಾರ ಬೆಳಗ್ಗೆ ಗ್ರಾಮದ ಮುಂಭಾಗದ ಆಂಜನೇಯ ಹಾಗೂ ಮಾರಮ್ಮನ ದೇವಾಲಯದಲ್ಲಿ ವಿವಿಧ ಪೂಜೆ ಸಲ್ಲಿಸಿ, ಹರಿಕೆ ಹೊತ್ತ ಭಕ್ತರಿಗೆ ಬಾಯಿ ಬೀಗ ಹಾಕಿಸಿಕೊಂಡರು.

ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ

 

TAGGED:Devotees fulfill vow by locking their mouths with an 18-foot-long rod
Share This Article
Facebook Twitter Copy Link Print
Previous Article ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ
Next Article ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?