Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಕರ್ನಾಟಕಪ್ರಮುಖ

ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

Share
1 Min Read
SHARE

https://youtube.com/shorts/1WEgXjm4PPA?si=hql06q2xN6DbkOVx

newsics.com

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

 

ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸಲಾಗುವುದು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ನಾಳೆ ಫಲಿತಾಂಶ ಪ್ರಕಟಿಸುವಾಗ ಎಲ್ಲಾ ವಿಚಾರಗಳನ್ನು ಹೇಳುತ್ತೇವೆ. ಗ್ರೇಸ್ ಮಾರ್ಕ್ಸ್ ಬಗ್ಗೆ ನಾಳೆ ಸುದ್ದಿಗೋಷ್ಠಿಯಲ್ಲಿ ಹೇಳುತ್ತೇನೆ. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

 

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಇದರಿಂದಾಗಿ ಈ ಶೈಕ್ಷಣಿಕ ಸಾಲಿನಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಚಿಂತನೆ ನಡೆಸಿದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಹೈಕೋರ್ಟ್ ಆದೇಶದಂತೆ ಅಂಕ ನೀಡಲಾಗುವುದು.

TAGGED:SSLC exam results to be announced tomorrow at 12 noon
Share This Article
Facebook Twitter Copy Link Print
Previous Article 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದ ಭಕ್ತರು
Next Article ಲೆನ್ಸ್‌ಕಾರ್ಟ್‌ನಲ್ಲಿ 12 ಸಾವಿರ ರೂ. ಮೌಲ್ಯದ ಕನ್ನಡಕ ಖರೀದಿಸಿ ಅಲ್ಲೇ ಒಡೆದುಹಾಕಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?