Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ವಾರ ಭವಿಷ್ಯ > ಕೌಟುಂಬಿಕ ಕಲಹ : ಪತ್ನಿ ಕೊಲೆಗೈದು ಪತಿ ಆ*ತ್ಮಹ*ತ್ಯೆ
ಕರ್ನಾಟಕವಾರ ಭವಿಷ್ಯ

ಕೌಟುಂಬಿಕ ಕಲಹ : ಪತ್ನಿ ಕೊಲೆಗೈದು ಪತಿ ಆ*ತ್ಮಹ*ತ್ಯೆ

Share
1 Min Read
SHARE

 

newsics.com

ಬೆಂಗಳೂರು :  ಕೌಟುಂಬಿಕ ಕಲಹವೊಂದು ಭೀಕರ ಅಂತ್ಯ ಕಂಡಿದ್ದು, ಪತ್ನಿಯನ್ನ ಕೊಲೆ ಮಾಡಿ ಪತಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

10 ವರ್ಷಗಳ ಹಿಂದೆ ವಿವಾಹವಾಗಿದ್ದ ಡೇವಿಡ್ ಮತ್ತು ಸುಮಿತ್ರಾ ದಂಪತಿ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಪತಿ ಡೇವಿಡ್ ತನ್ನ ಪತ್ನಿ ಸುಮಿತ್ರಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ಪತ್ನಿಯ ಸಾವಿನ ಬಳಿಕ ಡೇವಿಡ್ ಅದೇ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಸುಮಿತ್ರಾ ಅವರ ಮೃತದೇಹ ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಡೇವಿಡ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು.

ಕೊಲೆಯಾದ ಸುಮಿತ್ರಾ ಸಾವು ಸಂಭವಿಸುವ ಮುನ್ನ ಪತಿಯ ವಿರುದ್ಧ ತೀವ್ರ ಪ್ರತಿರೋಧ ಒಡ್ಡಿದ್ದಾರೆ ಎನ್ನಲಾಗಿದೆ. ಪತಿ ಡೇವಿಡ್‌ನ ಕೈಗಳ ಮೇಲೆ ಗಾಯದ ತರಚಿದ ಗುರುತುಗಳು ಪತ್ತೆಯಾಗಿದ್ದು, ಇದು ಇಬ್ಬರ ನಡುವೆ ನಡೆದ ಸಂಘರ್ಷಕ್ಕೆ ಸಾಕ್ಷಿಯಾಗಿದೆ.

ಸಂಬಂಧಿಕರ ಮಾಹಿತಿಯ ಪ್ರಕಾರ, ಈ ದಂಪತಿಗಳ ನಡುವೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಜಗಳ ನಡೆಯುತ್ತಿತ್ತು. ಜಗಳ ಹೆಚ್ಚಾಗಿದ್ದ ಕಾರಣ, ಮಕ್ಕಳನ್ನು ಸೋದರ ಸಂಬಂಧಿಯೊಬ್ಬರು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದರು. ಇದರಿಂದಾಗಿ ಮಕ್ಕಳು ಈ ಭೀಕರ ಘಟನೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಆ*ತ್ಮಹ*ತ್ಯೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.

 

TAGGED:Family conflict: Wife murdered and husband committed suicide
Share This Article
Facebook Twitter Copy Link Print
Previous Article ಟ್ರಂಪ್ ನಿದ್ದೆಗೆಡಿಸಿರುವ ಇರಾನ್ ಸೊಳ್ಳೆ ಪಡೆ
Next Article ಆನ್‌ಲೈನ್ ಗೇಮಿಂಗ್ ನಿಯಮಗಳನ್ನು ಅಧಿಸೂಚಿಸಿದ ಕೇಂದ್ರ : ಮೇ 1 ರಿಂದಲೇ ಜಾರಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?