Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆನ್‌ಲೈನ್ ಗೇಮಿಂಗ್ ನಿಯಮಗಳನ್ನು ಅಧಿಸೂಚಿಸಿದ ಕೇಂದ್ರ : ಮೇ 1 ರಿಂದಲೇ ಜಾರಿ
ದೇಶಪ್ರಮುಖ

ಆನ್‌ಲೈನ್ ಗೇಮಿಂಗ್ ನಿಯಮಗಳನ್ನು ಅಧಿಸೂಚಿಸಿದ ಕೇಂದ್ರ : ಮೇ 1 ರಿಂದಲೇ ಜಾರಿ

Share
1 Min Read
SHARE

newsics.com

ಭಾರತದಲ್ಲಿ ಹಣದ ಬೆಟ್ಟಿಂಗ್ ಒಳಗೊಂಡ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಲಾಗಿದೆ.  ಇದೀಗ ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಅಧಿಸೂಚಿಸಿದೆ .

ಕಳೆದ ವರ್ಷ ಸಂಸತ್ತಿನಲ್ಲಿ ಅಂಗೀಕಾರಗೊಂಡ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತರಲು ಅಗತ್ಯವಿರುವ ನಿಯಮಗಳನ್ನು ಕೇಂದ್ರವು ಪ್ರಕಟಿಸಿದೆ. ಈ ಹೊಸ ಗೇಮಿಂಗ್ ನಿಯಮಗಳು ಮೇ 1, 2026 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಲಾಗಿದೆ.

ಇದರೊಂದಿಗೆ ‘ಆನ್‌ಲೈನ್ ಗೇಮಿಂಗ್ ಅಥಾರಿಟಿ’ಯನ್ನು ಸ್ಥಾಪಿಸುತ್ತಿರುವುದಾಗಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ತಿಳಿಸಿದೆ. ಯಾವ ಗೇಮ್ ಕಾನೂನುಬದ್ಧ ಮತ್ತು ಯಾವುದು ಕಾನೂನುಬಾಹಿರ ಎಂದು ನಿರ್ಧರಿಸುವ ಅಧಿಕಾರ ಈ ಅಥಾರಿಟಿಗೆ ಇರುತ್ತದೆ.

ಐಟಿ ಇಲಾಖೆಯ ಕಾರ್ಯದರ್ಶಿ ಎಸ್. ಕೃಷ್ಣನ್ ಅವರು ಮಾತನಾಡಿ, ರಿಯಲ್ ಮನಿ (ಹಣದ) ಗೇಮ್‌ಗಳಲ್ಲದಿದ್ದರೆ ಹೆಚ್ಚಿನ ಗೇಮ್‌ಗಳಿಗೆ ಕಡ್ಡಾಯ ನೋಂದಣಿ ಅಗತ್ಯವಿಲ್ಲ. ಆದರೆ ಇ-ಸ್ಪೋರ್ಟ್ಸ್ ಗೇಮ್‌ಗಳು ಮಾತ್ರ ಕಾನೂನಿನ ಪ್ರಕಾರ ನೋಂದಾಯಿಸಿಕೊಳ್ಳಬೇಕಾಗುತ್ತದೆ, ಎಂದು ಸ್ಪಷ್ಟಪಡಿಸಿದರು.

https://www.newsics.com/2026/04/23/family-conflict-wife-murdered-and-husband-committed-suicide/

TAGGED:Centre notifies online gaming rules: Will come into effect from May 1
Share This Article
Facebook Twitter Copy Link Print
Previous Article ಕೌಟುಂಬಿಕ ಕಲಹ : ಪತ್ನಿ ಕೊಲೆಗೈದು ಪತಿ ಆ*ತ್ಮಹ*ತ್ಯೆ
Next Article ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ಮಗು ಪ್ರಕರಣ : ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ : ಹೈಕೋರ್ಟ್

Popular Posts

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

You Might Also Like

ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?