Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರ ಕಾಲು ಕಟ್​, ಮೂವರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರ ಕಾಲು ಕಟ್​, ಮೂವರ ಸ್ಥಿತಿ ಗಂಭೀರ

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆದ ಮಹಾತ್ಮಾ ಬಸವೇಶ್ವರ ಜಾತ್ರಾ ರಥೋತ್ಸವದಲ್ಲಿ ವೇಳೆ ಚಕ್ರಕ್ಕೆ ಸಿಲುಕಿ ಮೂವರಿಗೆ ಗಂಭೀರ ಗಾಯಗಳಾಗಿದೆ. ಬಸವಕಲ್ಯಾಣ ನಗರದ ಥೇರ್ ಮೈದಾನದಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.

ಬಸವಭಕ್ತರು ಉತ್ಸಾಹದಿಂದ ಮಹಾತ್ಮಾ ಬಸವೇಶ್ವರರ ರಥವನ್ನು ಎಳೆಯಲು ಮುಂದಾಗಿದ್ದರು. ಭಕ್ತಿಯಿಂದ ತುಂಬಿದ ವಾತಾವರಣದಲ್ಲಿ ಹೆಚ್ಚಿನ ಜನರು ರಥ ಹಗ್ಗ ಹಿಡಿದು ಎಳೆಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ರಥೋತ್ಸವದ ವೇಳೆ ಏಕಾಏಕಿ ಜನರ ನಡುವೆ ನುಕಾಟ-ತಳ್ಳಾಟ ಆರಂಭವಾಗಿದೆ. ಜನಸಮೂಹದ ಒತ್ತಡ ಹೆಚ್ಚಾದ ಕಾರಣ ರಥದ ನಿಯಂತ್ರಣ ತಪ್ಪಿ ಹಠಾತ್ ಮುಂದೆ ಜೋರಾಗಿ ಸಾಗಿದ್ದು, ಕೆಲವರು ರಥದ ಚಕ್ರದ ಕೆಳಗೆ ಸಿಲುಕಿದ್ದಾರೆ. ಇದರಿಂದ ಈ ಭೀಕರ ಅವಘಡ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಧನರಾಜ್ ಎಂಬುವರಿಗೆ ಅತ್ಯಂತ ಗಂಭೀರ ಗಾಯವಾಗಿದ್ದು, ಅವರ 2 ಕಾಲುಗಳು ಕಟ್​ ಆಗಿದೆ. ರಿಶಬ್ ಎಂಬ ಯುವಕನ 2 ಕಾಲುಗಳಿಗೂ ತೀವ್ರ ಗಾಯಗಳಾಗಿವೆ. ಮತ್ತೊಬ್ಬ ಭೀಮಾಶಂಕರ್ ಎಂಬಾತನಿಗೆ ಸಣ್ಣಪುಟ್ಟ ಗಾಯಗಳು ಆಗಿವೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಸ್ಥಳದಲ್ಲಿದ್ದ ಜನರು ತಕ್ಷಣ ಗಾಯಾಳುಗಳನ್ನು ಸುರಕ್ಷಿತ ಸ್ಥಳಕ್ಕೆ ಸರಿಸಿ, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದರು. ಧನರಾಜ್, ರಿಶಬ್ ಹಾಗೂ ಭೀಮಾಶಂಕರ್‌ರನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.newsics.com/2026/04/23/sex-on-a-plane-airlines-ban-couple-for-life/

TAGGED:and three others were in critical condition.Two people's legs were amputated after being hit by a chariot during the Basaveshwara Jatra Chariot Festival
Share This Article
Facebook Twitter Copy Link Print
Previous Article ವಿಮಾನದಲ್ಲಿ ಸೆಕ್ಸ್ : ದಂಪತಿಗೆ ಆಜೀವ ನಿಷೇಧ ಹೇರಿದ ಏರ್‌ಲೈನ್ಸ್ !
Next Article Karnataka SSLC results 2026 ಇಂದು ಮಧ್ಯಾಹ್ನ SSLC ರಿಸಲ್ಟ್: ತೃತೀಯ ಭಾಷೆಗೂ ಸಿಗಲಿದೆ ಮಾರ್ಕ್ಸ್

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?