Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka SSLC results 2026 ಇಂದು ಮಧ್ಯಾಹ್ನ SSLC ರಿಸಲ್ಟ್: ತೃತೀಯ ಭಾಷೆಗೂ ಸಿಗಲಿದೆ ಮಾರ್ಕ್ಸ್
ಕರ್ನಾಟಕಪ್ರಮುಖ

Karnataka SSLC results 2026 ಇಂದು ಮಧ್ಯಾಹ್ನ SSLC ರಿಸಲ್ಟ್: ತೃತೀಯ ಭಾಷೆಗೂ ಸಿಗಲಿದೆ ಮಾರ್ಕ್ಸ್

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವು ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿ ಪ್ರಕಟವಾಗಲಿದೆ. ಹೈಕೋರ್ಟ್ ಆದೇಶದಂತೆ, ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲು ಸರ್ಕಾರ ನಿರ್ಧಾರಿಸಿದೆ.

ನ್ಯಾಯಾಲಯ ಆದೇಶ ಮತ್ತು ಇಲಾಖೆಯ ನಿರ್ಧಾರದ ಕುರಿತು ಬುಧವಾರ ಸಂಜೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಅಡ್ವೊಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯ ತೀರ್ಮಾನ ಪಾಲನೆಗೆ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ‘ಕೃಪಾಂಕ ನೀಡುವ ವಿಚಾರವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗುತ್ತದೆ. ಸದ್ಯಕ್ಕೆ ಯಾವುದೇ ವಿಷಯವನ್ನು ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಫಲಿತಾಂಶವೇ ಉತ್ತರ ನೀಡುತ್ತದೆ’ ಎಂದಷ್ಟೇ ಹೇಳಿದರು.

https://www.newsics.com/2026/04/23/two-peoples-legs-were-amputated-after-being-hit-by-a-chariot-during-the-basaveshwara-jatra-chariot-festival-and-three-others-were-in-critical-condition/

TAGGED:SSLC results this afternoon: Marks will also be available for third language
Share This Article
Facebook Twitter Copy Link Print
Previous Article ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರ ಕಾಲು ಕಟ್​, ಮೂವರ ಸ್ಥಿತಿ ಗಂಭೀರ
Next Article ತೆಲುಗು ದೇಶಂ ಪಕ್ಷದ ಸಹ ಸಂಸ್ಥಾಪಕ ಹಿರಿಯ ರಾಜಕಾರಣಿ ನಡೇನ್ಲಾ ಭಾಸ್ಕರ್ ರಾವ್ ನಿಧನ  

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?