Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka SSLC Result 2026 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ
ಕರ್ನಾಟಕಪ್ರಮುಖ

Karnataka SSLC Result 2026 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಂಡಿದೆ.

ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ  ಶೇ. 85ಕ್ಕಿಂತ ಹೆಚ್ಚು ಇರಲಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ ಅತ್ಯುತ್ತಮ ಎನ್ನಲಾಗಿದೆ. ಇದೀಗ ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.

 

karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

https://www.newsics.com/2026/04/23/a-techie-lost-his-life-after-being-bullied/

 

TAGGED:Karnataka SSLC results announced
Share This Article
Facebook Twitter Copy Link Print
Previous Article ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ ಟೆಕ್ಕಿ
Next Article SSLC RESULT 94.1% ಫಲಿತಾಂಶ, ಈ ಬಾರಿಯೂ‌ ಹೆಣ್ಮಕ್ಕಳೇ ಸ್ಟ್ರಾಂಗು!!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?