Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC RESULT : 7 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್
ಕರ್ನಾಟಕಪ್ರಮುಖ

SSLC RESULT : 7 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್ಎಸ್ಎಲ್ಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸುವ ಮೂಲಕ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಈ ಬಾರಿ ದಾಖಲೆಯ 94.1 ರಷ್ಟು ಫಲಿತಾಂಶ ಬಂದಿದೆ.

2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 94.1 ಮಕ್ಕಳು ತೆರಗಡೆಯಾಗಿದ್ದಾರೆ. 7,70,209 ಮಕ್ಕಳು ಪರೀಕ್ಷೆ ಬರೆದಿದ್ದರು, ಎಲ್ಲರೂ ಕೂಡ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಈ ಬಾರಿಯ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು ಒಟ್ಟು 625 ಅಂಕಗಳಿಗೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ.

ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು.

https://www.newsics.com/2026/04/23/sslc-results-dakshina-kannada-first-udupi-second/

TAGGED:Out of Out for 7 students
Share This Article
Facebook Twitter Copy Link Print
Previous Article SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ : ದಕ್ಷಿಣ ಕನ್ನಡ ಫಸ್ಟ್, ಉಡುಪಿಗೆ ದ್ವಿತೀಯ ಸ್ಥಾನ
Next Article Home minister moves Highcourt ಬೆಟ್ಟಿಂಗ್ ಸಂಕಷ್ಟದಿಂದ ಪಾರಾಗಲು ಹೈಕೋರ್ಟ್ ಮೊರೆಹೋದ ಗೃಹಸಚಿವ ಪರಮೇಶ್ವರ್! ಇಂದು ಮಧ್ಯಾಹ್ನ ವಿಚಾರಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?