Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bikaji Foods Founder no more ಚಿಕಿತ್ಸೆ ವೇಳೆಯೇ ಬಿಕಾಜಿ ಫುಡ್ಸ್ ಸಂಸ್ಥಾಪಕ, ಎಂಡಿ ಶಿವ ರತನ್ ಅಗರ್‌ವಾಲ್ ನಿಧನ
ದೇಶಪ್ರಮುಖ

Bikaji Foods Founder no more ಚಿಕಿತ್ಸೆ ವೇಳೆಯೇ ಬಿಕಾಜಿ ಫುಡ್ಸ್ ಸಂಸ್ಥಾಪಕ, ಎಂಡಿ ಶಿವ ರತನ್ ಅಗರ್‌ವಾಲ್ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಬಿಕಾಜಿ ಫುಡ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ (Bikaji Foods International Ltd) ಸಂಸ್ಥಾಪಕ, ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ Shiv Ratan Agarwal (74) ಅವರು ಗುರುವಾರ (ಏಪ್ರಿಲ್ 23) ಚೆನ್ನೈನಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನದ ಬಿಕಾನೇರ್ ಮೂಲದ ಅಗರ್ವಾಲ್ ಅವರು ಪ್ರಸಿದ್ಧ ಹಲ್ದಿರಾಮ್ ಕುಟುಂಬದವರಾಗಿದ್ದರು.

1986ರಲ್ಲಿ ‘ಶಿವದೀಪ್ ಪ್ರಾಡಕ್ಟ್ಸ್’ ಸಂಸ್ಥೆಯನ್ನು ಆರಂಭಿಸಿ, 1993ರಲ್ಲಿ ಅದನ್ನು ‘ಬಿಕಾಜಿ’ ಎಂದು ಮರುನಾಮಕರಣ ಮಾಡಿದರು. ಅವರ ನಾಯಕತ್ವದಲ್ಲಿ ಕಂಪನಿ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಿತು.

ಬಿಕಾನೇರ್‌ನ ಪ್ರಸಿದ್ಧ ಭುಜಿಯಾ ಉತ್ಪನ್ನವನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಅವರ ನಿಧನಕ್ಕೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ Ashok Gehlot ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ ಟೆಕ್ಕಿ

Karnataka SSLC Results 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​?

Actress Divyanka Sirohi 30ನೇ ವಯಸ್ಸಿಗೆ ಹೃದಯಾಘಾತದಿಂದ ನಟಿ ದಿವ್ಯಾಂಕ ಸಿರೋಹಿ ನಿಧನ

SSLC Toppers ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಟಾಪರ್ಸ್

TAGGED:Bikaji Foods Founder no more ಚಿಕಿತ್ಸೆ ವೇಳೆಯೇ ಬಿಕಾಜಿ ಫುಡ್ಸ್ ಸಂಸ್ಥಾಪಕಎಂಡಿ ಶಿವ ರತನ್ ಅಗರ್‌ವಾಲ್ ನಿಧನ
Share This Article
Facebook Twitter Copy Link Print
Previous Article CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಅಂಟಿಸಿದ ಭದ್ರತಾ ಸಿಬ್ಬಂದಿ
Next Article ಗಂಡನನ್ನು ಕೊಲ್ಲಲು 10 ಲಕ್ಷ ಸುಪಾರಿ ಕೊಟ್ಟ ಪತ್ನಿ; ನಡೆದಿದ್ದೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?