Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರಾಜ್ಯದಲ್ಲಿ ಮುಂದಿನ 7 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
Uncategorized

ರಾಜ್ಯದಲ್ಲಿ ಮುಂದಿನ 7 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Share
1 Min Read
SHARE

 

newsics.com

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ತಂಪಾದ ಸುದ್ದಿಯ ಜೊತೆಗೆ ಎಚ್ಚರಿಕೆಯನ್ನೂ ನೀಡಿದೆ.

https://youtube.com/shorts/7P5j592ICRU?si=brWLJ4hEetaflYiu

ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ. ಸೂರ್ಯನ ತಾಪಮಾನ ಏರುತ್ತಿರುವ ಬೆನ್ನಲ್ಲೇ ಈ ಬದಲಾವಣೆ ಕಂಡುಬಂದಿದ್ದು, ಪ್ರಕೃತಿಯ ಈ ವಿಚಿತ್ರ ವೈಪರೀತ್ಯ ಜನರನ್ನು ಕಂಗಾಲಾಗಿಸಿದೆ.

ಮುಂದಿನ 24 ಗಂಟೆಗಳಲ್ಲಿ ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ವರುಣನ ಆರ್ಭಟ ಜೋರಾಗಿರಲಿದೆ.

ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಏಪ್ರಿಲ್ 25ರಿಂದ ಇಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳಿವೆ.

https://www.newsics.com/2026/04/24/state-government-orders-transfer-of-9-inspectors/

 

TAGGED:Rain in the state for the next 7 days: Yellow alert announced for these districts!
Share This Article
Facebook Twitter Copy Link Print
Previous Article 9 ಇನ್ಸ್‌ಪೆಕ್ಟರ್ ವರ್ಗಾವಣೆಗೆ ರಾಜ್ಯ ಸರ್ಕಾರದ ಆದೇಶ
Next Article ಮಹಿಳೆಯರು ಮಸೀದಿಗೆ ತೆರಳಿ ನಮಾಜ್ ಮಾಡಲು ಯಾವುದೇ ನಿರ್ಬಂಧವಿಲ್ಲ : ಸುಪ್ರೀಂ ಕೋರ್ಟ್ ಗೆ AIMPLB ಸ್ಪಷ್ಟನೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?