Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Cool Drinks ಬಿಸಿಲ ಬೇಗೆ ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ವೈದ್ಯರು ಈ ಬಗ್ಗೆ ಏನಂದ್ರು
ಪ್ರಮುಖಆರೋಗ್ಯ

Cool Drinks ಬಿಸಿಲ ಬೇಗೆ ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ವೈದ್ಯರು ಈ ಬಗ್ಗೆ ಏನಂದ್ರು

Share
1 Min Read
SHARE

newsics.com

ಈಗ ಬಿರು ಬೇಸಿಗೆಗಾಲ. ಮನೆಯಿಂದ ಹೊರಗೆ ಕಾಲಿಡುವ ಮುನ್ನ ಹತ್ತು ಬಾರಿ ಯೋಚಿಸುವಂತ ಪರಿಸ್ಥಿತಿ. ಅಷ್ಟರ ಮಟ್ಟಿಗೆ ತಾಪಮಾನ ಜೋರಾಗಿದೆ. ಸುಡುವ ಬಿಸಿಲಿನಲ್ಲಿ ರಸ್ತೆಯಲ್ಲಿ ಓಡಾಡುವುದು, ಒಂದು ಸೂರಿನಡಿ ಕೂರುವುದು ಕಷ್ಟಸಾಧ್ಯ ಎನ್ನುವಂತಾಗಿದೆ.

https://youtube.com/shorts/7P5j592ICRU?si=brWLJ4hEetaflYiu

ನೆತ್ತಿ ಸುಡುವ ಬಿಸಿಲಿನ ಬೇಗೆಯಲ್ಲಿ ಫ್ಯಾನ್​, ಎಸಿಗಳು ವಿಪರೀತ ಕೆಲಸ ಮಾಡುತ್ತವೆ. ಜನರು ತಾಜಾ ಹಣ್ಣಿನ, ರೆಡಿಮೇಡ್​ ಸಾಫ್ಟ್​ ಡ್ರಿಂಕ್ಸ್​ ಸೇರಿದಂತೆ ಇನ್ನಿತರ ಪಾನೀಯಗಳನ್ನು ಸೇವಿಸುತ್ತಾರೆ. ಕೆಲವರಂತು ಸೆಕೆ ತಡೆಯಲಾಗದೆ, ಕೋಲ್ಡ್​ ನೀರನ್ನು ಹೆಚ್ಚಾಗಿ ಕುಡಿಯುತ್ತಾರೆ. ಅಸಲಿಗೆ, ಇವೆಲ್ಲವೂ ನಾಲಿಗೆ ಮತ್ತು ಗಂಟಲನ್ನು ತಂಪಾಗಿರಿಸುವುದೇ ವಿನಃ ದೇಹದ ಒಳಗಲ್ಲ. ಆದರೆ ಇವುಗಳ ಅತಿಯಾದ ಸೇವನೆಯಿಂದ ಕೆಮ್ಮು, ಶೀತ ಮತ್ತು ನ್ಯುಮೋನಿಯಾ ಬರುವ ಸಾಧ್ಯತೆ ಇದೆ ಎಂದು ಕೆಸಿ ಜನರಲ್ ಆಸ್ಪತ್ರೆಯ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ. ಮುರಳೀಧರ್, ‘ಹೊರಗಿನ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಿದ್ದಾಗ ದೇಹಕ್ಕೆ ಅತಿ ತಣ್ಣನೆಯ ಆಹಾರ ಅಥವಾ ಪಾನೀಯ ಸೇರಿದರೆ ರೋಗನಿರೋಧಕ ಶಕ್ತಿ ಕುಂದಬಹುದು. ಇದರಿಂದ ಕೆಮ್ಮು, ನೆಗಡಿ, ಶೀತ ಮಾತ್ರವಲ್ಲದೆ ನ್ಯುಮೋನಿಯಾದಂತಹ ಗಂಭೀರ ಕಾಯಿಲೆಗಳಿಗೂ ಕಾರಣವಾಗಬಹುದು’ ಎಂದು ತಿಳಿಸಿದ್ದಾರೆ.

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಕೃತಕ ಪಾನೀಯಗಳಿಗಿಂತ ಎಳನೀರು, ಮಜ್ಜಿಗೆಯಂತಹ ನೈಸರ್ಗಿಕ ಪಾನೀಯಗಳಿಗೆ ಆದ್ಯತೆ ನೀಡುವುದು ಉತ್ತಮ. ಐಸ್‌ಕ್ರೀಂ ಮತ್ತು ಕೂಲ್ ಡ್ರಿಂಕ್ಸ್‌ಗಳ ಸೇವನೆ ಮಿತವಾಗಿರಲಿ ಎಂಬುದು ವೈದ್ಯರ ಕಿವಿಮಾತು.

https://www.newsics.com/2026/04/24/private-companys-new-plan-to-curb-bengaluru-traffic-employees-who-use-the-metro-will-get-rs-2000-per-month/

TAGGED:Do you drink cool drinks in the hot weather? What do doctors say about this?
Share This Article
Facebook Twitter Copy Link Print
Previous Article ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ
Next Article 9 ಇನ್ಸ್‌ಪೆಕ್ಟರ್ ವರ್ಗಾವಣೆ; ಯಾವೆಲ್ಲಾ ಇನ್ಸ್‌ಪೆಕ್ಟರ್ ವರ್ಗಾವಣೆ?

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?