Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ
ಕರ್ನಾಟಕ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಉಷ್ಣ ಅಲೆ

ಕರಾವಳಿಯ ತಾಪಮಾನದಲ್ಲಿ ಏರುಪೇರಾಗುತ್ತಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿಹೋಗಿದ್ದಾರೆ. ಇಂದು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್​ ವೇವ್ ಅಲರ್ಟ್​ ಘೋಷಿಸಲಾಗಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Actor Mohan lal ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡು ಹಾಡಿದ ಮಲಯಾಳಂ ನಟ ಮೋಹನ್‌ಲಾಲ್! ವಿಡಿಯೋ ನೋಡಿ

TAGGED:Moderate rain with thunderstorm likely in many parts of the state today
Share This Article
Facebook Twitter Copy Link Print
Previous Article Bengaluru Metro ಬೆಂಗಳೂರು ಟ್ರಾಫಿಕ್‌ಗೆ ಕಡಿವಾಣ ಹಾಕಲು ಖಾಸಗಿ ಕಂಪನಿ ಹೊಸ ಪ್ಲಾನ್ : ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ!
Next Article Cool Drinks ಬಿಸಿಲ ಬೇಗೆ ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ವೈದ್ಯರು ಈ ಬಗ್ಗೆ ಏನಂದ್ರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?