Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 9 ಇನ್ಸ್‌ಪೆಕ್ಟರ್ ವರ್ಗಾವಣೆ; ಯಾವೆಲ್ಲಾ ಇನ್ಸ್‌ಪೆಕ್ಟರ್ ವರ್ಗಾವಣೆ?
ಕರ್ನಾಟಕಪ್ರಮುಖ

9 ಇನ್ಸ್‌ಪೆಕ್ಟರ್ ವರ್ಗಾವಣೆ; ಯಾವೆಲ್ಲಾ ಇನ್ಸ್‌ಪೆಕ್ಟರ್ ವರ್ಗಾವಣೆ?

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ಸರ್ಕಾರ ಪೊಲೀಸ್ ಇನ್ಸ್‌ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ಮಹತ್ವದ ಆದೇಶ ಹೊರಡಿಸಿದೆ.

9 ಮಂದಿ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಷ್ಟೇ ಅಲ್ಲ ಈ ಪೊಲೀಸ್ (ಸಿವಿಲ್) ಇನ್ಸ್‌ಪೆಕ್ಟರ್ ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿದ ಸ್ಥಳಗಳಿಗೆ ತೆರಳಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಯಾವೆಲ್ಲಾ ಇನ್ಸ್‌ಪೆಕ್ಟರ್ ವರ್ಗಾವಣೆ?

1.ಜಹೀರ್ ಅಹಮದ್ ಮೊಕಾಶಿ

ರಾಜ್ಯ ಗುಪ್ತವಾರ್ತೆ ಯಿಂದ ಪೊಲೀಸ್ ತರಬೇತಿ ಶಾಲೆ ಖಾನಾಪುರ

2.ರಾಜಕುಮಾರ್ ವೈ ಬೀಳಗಿ

ಸಿ ಐ ಡಿ ಯಿಂದ ಸಿ.ಎಸ್.ಪಿ

3.ನಿಶ್ಚಲಕುಮಾ‌ರ್ ಡಿ ಎಂ

ಸಿ.ಎಸ್.ಪಿ ಯಿಂದ ಸಿ ಐ ಡಿ

4.ಬಸವರಾಜ್ ಎ ಕಾಮನಬೈಲ್

ವಿವಿಐಪಿ ಭದ್ರತೆ, ಬೆಂಗಳೂರುನಗರ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿರುವವರು ಕರ್ನಾಟಕ ಲೋಕಾಯುಕ್ತಕ್ಕೆ

5.ಶಶಿಕಲಾ ಎಸ್

ಚೆಸ್ಕಾಂ ಜಾಗೃತದಳ, ಚಾಮರಾಜನಗರ ಯಿಂದ ಕರ್ನಾಟಕ ಲೋಕಾಯುಕ್ತ.

6.ನಿಂಗನಗೌಡ ಎ ಪಾಟೀಲ

ಮಹಿಳಾ ಪೊ.ಠಾಣೆ-1 ಬಸವನಗುಡಿ, ಬೆಂಗಳೂರು ನಗರದಿಂದ ಕರ್ನಾಟಕ ಲೋಕಾಯುಕ್ತ.

7.ರೋಹಿಣಿ ರಾಜೇಂದ್ರ ಪಾಟೀಲ

ಸಿ ಐ ಡಿ ಯಿಂದ ಆಂತರಿಕ ಭದ್ರತಾ ವಿಭಾಗ

8.ಮುರಳಿ ಎಂ.ಎನ್

ಡಿ ಸಿ ಆರ್ ಇ ಯಿಂದ ಎ.ಎನ್.ಟಿ.ಎಫ್., ಪೊಲೀಸ್ ಪ್ರಧಾನ ಕಛೇರಿ

9.ನಾರಾಯಣ ಸ್ವಾಮಿ ಸಿ ಎ

ಕರ್ನಾಟಕ ಲೋಕಾಯುಕ್ತದಿಂದ ಆಂತರಿಕ ಭದ್ರತಾ ವಿಭಾಗ

ವರ್ಗಾವಣೆಗೊಂಡಿರುವ ಇನ್ಸ್‌ಪೆಕ್ಟರ್‌ಗಳನ್ನು ಹಾಲಿ ವಿಭಾಗಳಿಂದ ತಕ್ಷಣದಿಂದಲೇ ಮುಕ್ತಿಗೊಳಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಇಷ್ಟೇ ಅಲ್ಲ ಈ 9 ಮಂದಿ ನಿಯುಕ್ತಿಗೊಳಿಸಿದ ಸ್ಥಾನಕ್ಕೆ ಯಾವುದೇ ಕಾಲಾವಕಾಶಕ್ಕೆ ಅಕಾಶವಿಲ್ಲದೆ ತಕ್ಷಣವೇ ಹಾಜರಾಗುವಂತೆ ಸೂಚಿಸಲಾಗಿದೆ.

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

TAGGED:State government orders transfer of 9 inspectors with immediate effect
Share This Article
Facebook Twitter Copy Link Print
Previous Article Cool Drinks ಬಿಸಿಲ ಬೇಗೆ ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ವೈದ್ಯರು ಈ ಬಗ್ಗೆ ಏನಂದ್ರು
Next Article ಮೈಕ್ರೋಸಾಫ್ಟ್ ಮತ್ತು ಮೆಟಾದಿಂದ 23,000 ಮಂದಿ ವಜಾಕ್ಕೆ ಸಿದ್ಧತೆ!

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?