Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೈಕ್ರೋಸಾಫ್ಟ್ ಮತ್ತು ಮೆಟಾದಿಂದ 23,000 ಮಂದಿ ವಜಾಕ್ಕೆ ಸಿದ್ಧತೆ!
ದೇಶಪ್ರಮುಖ

ಮೈಕ್ರೋಸಾಫ್ಟ್ ಮತ್ತು ಮೆಟಾದಿಂದ 23,000 ಮಂದಿ ವಜಾಕ್ಕೆ ಸಿದ್ಧತೆ!

Share
1 Min Read
SHARE

newsics.com

ಬೆಂಗಳೂರು : ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಕ್ಷೇತ್ರದಲ್ಲಿನ ಭಾರಿ ಹೂಡಿಕೆ ಮತ್ತು ತಾಂತ್ರಿಕ ಬದಲಾವಣೆಗಳ ಹಿನ್ನೆಲೆಯಲ್ಲಿ ಟೆಕ್ ದೈತ್ಯ ಸಂಸ್ಥೆಗಳಾದ ಮೈಕ್ರೋಸಾಫ್ಟ್ ಹಾಗೂ ಮೆಟಾ  ಸಾವಿರಾರು ಉದ್ಯೋಗಿಗಳಿಗೆ ಕೊಕ್ ನೀಡಲು ಮುಂದಾಗಿವೆ.

https://youtube.com/shorts/7P5j592ICRU?si=brWLJ4hEetaflYiu

ಮೆಟಾ ತನ್ನ 8,000 ಸಿಬ್ಬಂದಿಯನ್ನು ವಜಾಗೊಳಿಸುತ್ತಿದ್ದರೆ, ಮೈಕ್ರೋಸಾಫ್ಟ್ ತನ್ನ ಇತಿಹಾಸದಲ್ಲೇ ಅತಿದೊಡ್ಡ ‘ಸ್ವಯಂಪ್ರೇರಿತ ನಿವೃತ್ತಿ ಯೋಜನೆಯನ್ನು ಪ್ರಕಟಿಸಿದೆ.

ಸೋಷಿಯಲ್ ಮೀಡಿಯಾ ದೈತ್ಯ ಮೆಟಾ ತನ್ನ ಆಂತರಿಕ ಮೆಮೊದಲ್ಲಿ ಈ ಪ್ರಕಟಣೆ ನೀಡಿದೆ. ಸಂಸ್ಥೆಯ ಒಟ್ಟು ಸಿಬ್ಬಂದಿಯಲ್ಲಿ ಶೇ. 10 ರಷ್ಟು ಅಂದರೆ ಸುಮಾರು 8,000 ಮಂದಿಯನ್ನು ಕೆಲಸದಿಂದ ತೆಗೆದುಹಾಕುವುದಾಗಿ ತಿಳಿಸಿದೆ. ಮೇ 20 ರಿಂದ ಈ ಪ್ರಕ್ರಿಯೆ ಆರಂಭವಾಗಲಿದ್ದು, ಇದರ ಜೊತೆಗೆ ಸಂಸ್ಥೆಯಲ್ಲಿ ಖಾಲಿ ಇರುವ 6,000 ಹುದ್ದೆಗಳನ್ನು ಭರ್ತಿ ಮಾಡದಿರಲು ನಿರ್ಧರಿಸಿದೆ. ಕಂಪನಿಯನ್ನು ಮತ್ತಷ್ಟು ದಕ್ಷ ಹಾಗೂ ಚುರುಕಾಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಮೆಟಾ ಸ್ಪಷ್ಟಪಡಿಸಿದೆ.

https://www.newsics.com/2026/04/24/do-you-drink-cool-drinks-in-the-hot-weather-what-do-doctors-say-about-this/

TAGGED:000 people!Microsoft and Meta preparing to lay off 23
Share This Article
Facebook Twitter Copy Link Print
Previous Article 9 ಇನ್ಸ್‌ಪೆಕ್ಟರ್ ವರ್ಗಾವಣೆ; ಯಾವೆಲ್ಲಾ ಇನ್ಸ್‌ಪೆಕ್ಟರ್ ವರ್ಗಾವಣೆ?
Next Article Minister D. Sudhakar ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?